September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಪೆರ್ಲ-ಬೈಪಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

ಬಂದಾರು: ಪೆರ್ಲ-ಬೈಪಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ ಫೆ.24ರಂದು ಆಯೋಜಿಸಲಾಗಿತ್ತು. ಸಂತೆ ಮೇಳದ ಉದ್ಘಾಟನೆಯನ್ನು ಎಸ್‌ಡಿಎಂಸಿ ಅಧ್ಯಕ್ಷ ದಾಮೋದರ ಕೆ. ನೆರವೇರಿಸಿದರು.

4ರಿಂದ 7ನೇ ತರಗತಿ ವಿದ್ಯಾರ್ಥಿಗಳು ವ್ಯಾಪಾರ ಮಾಡಿದರು. ತರಕಾರಿ, ಹಣ್ಣು, ಫ್ಯಾನ್ಸಿ ಸ್ಟೋರ್, ಹೋಟೆಲ್, ಬೇಕರಿ ಪದಾರ್ಥಗಳು, ಆಟದ ಸ್ಟಾಲ್‌ಗಳು ಇದ್ದವು.

ಕಾರ್ಯಕ್ರಮದಲ್ಲಿ ಬಂದಾರು ಗ್ರಾಮ ಪಂಚಾಯತು ಸದಸ್ಯೆ ಶ್ರೀಮತಿ ಅನಿತಾ ಕೆ. ಇವರು ಭಾಗವಹಿಸಿ ಕಾರ್ಯಕ್ರಮಕ್ಕೆ ಶುಭ ಕೋರಿದರು. ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯಿನಿ ನಳಿನಿ, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಕರಾಯ: ಚರಂಡಿಗೆ ಬಿದ್ದ ಖಾಸಗಿ ಬಸ್

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ನಡೆದ 74 ಅಸಹಜ ಸಾವಿನ ಪ್ರಕರಣ: ವರದಿ ನೀಡಲು ಹೈಕೋರ್ಟ್ ಆದೇಶ

Suddi Udaya

ಸರಕಾರಿ ಸೌಲಭ್ಯ ವಂಚಿತ ಕೊಕ್ಕಡ ಮಹಾವೀರ ಕಾಲನಿ: ಗ್ರಾ.ಪಂ ಉಪಾಧ್ಯಕ್ಷ ಪ್ರಭಾಕರ ಗೌಡರಿಂದ ಸಚಿವರಿಗೆ ಮನವಿ

Suddi Udaya

ಶಿಬಾಜೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ರತ್ನ ಬಿ ರವರಿಗೆ ಗೌರವಾರ್ಪಣೆ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಮತ್ತೊಮ್ಮೆ ಸಹಕಾರ ಭಾರತಿ ಬಿಜೆಪಿ ಅಧಿಕಾರದ ಗದ್ದುಗೆಗೆ, ಬಿಜೆಪಿ-11ಸ್ಥಾನ, ಸಾಲೇತರ ಪಕ್ಷೇತರ- 1 ಸ್ಥಾನ

Suddi Udaya

ರುಡ್‌ಸೆಟ್ ಸಂಸ್ಥೆ ವತಿಯಿಂದ ಕೃಷಿ ಉದ್ಯಮಿ–ಕೋಳಿ ಸಾಕಾಣಿಕೆ ತರಬೇತಿಯ ಸಮಾರೋಪ

Suddi Udaya
error: Content is protected !!