23 C
ಪುತ್ತೂರು, ಬೆಳ್ತಂಗಡಿ
April 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಶಿವರಾತ್ರಿ: ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗಾಗಿ ಸ್ವಾಗತ ಕಾರ್ಯಾಲಯ ಉದ್ಘಾಟನೆ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಮುಖ್ಯ ಪ್ರವೇಶದ್ವಾರದಲ್ಲಿ ಪಾದಯಾತ್ರಿಗಳಿಗಾಗಿ ಸ್ವಾಗತ ಕಾರ್ಯಾಲಯವನ್ನು ಎಸ್‌ಡಿಎಂ ಧರ್ಮೋತ್ಥಾನ ಟ್ರಸ್ಟ್‌ನ ಕಾರ್ಯದರ್ಶಿ ಹಾಗೂ ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ ಫೆ.೨೩ರಂದು ಉದ್ಘಾಟಿಸಿ ಶುಭ ಹಾರೈಸಿದರು.

ಪಕ್ಕದಲ್ಲೆ ಉಚಿತ ವೈದ್ಯಕೀಯ ಚಿಕಿತ್ಸಾ ಕೇಂದ್ರ, ಪಾನೀಯ ವಿತರಣಾ ವ್ಯವಸ್ಥೆ, ಪೊಲೀಸ್ ಸಹಾಯ ಕೇಂದ್ರ ಹಾಗೂ ಮಾಹಿತಿ ಕೇಂದ್ರವಿದೆ.

ಈ ಸಂದರ್ಭದಲ್ಲಿ ಅನ್ನಪೂರ್ಣ ಭೋಜನಾಲಯದ ಮುಖ್ಯ ಪ್ರಬಂಧಕ ಸುಬ್ರಹ್ಮಣ್ಯ ಪ್ರಸಾದ್, ಕಂದಾಯ ವಿಭಾಗದ ಮುಖ್ಯಸ್ಥ ಶುಭಚಂದ್ರರಾಜ್, ಕ್ಷೇತ್ರದ ಸಿಬ್ಬಂದಿಗಳು ಮೊದಲಾದವರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಶಕ್ತಿನಗರ ಸರ್ಕಲ್ ನಲ್ಲಿ ಮಾಜಿ ಶಾಸಕರು ದಿ. ವಸಂತ ಬಂಗೇರರ ಪುತ್ಥಳಿ ಸ್ಥಾಪನೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

Suddi Udaya

ಅಭಿವೃದ್ಧಿಗೆ ಒತ್ತು ನೀಡದ, ಸಾಲದ ಹೊರೆಯನ್ನು ಹೆಚ್ಚಿಸುವ, ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ಕಣಿಯೂರು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆ ಸಮಿತಿ ಘಟಕದಿಂದ ಬಂದಾರು ಸ.ಹಿ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya

ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಕಳೆoಜ ಶಕ್ತಿಕೇಂದ್ರದಲ್ಲಿ ನಮೋ ಯುವಚೌಪಲ್

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಬಂದಾರು ಓಟೆಚ್ಚಾರು ಪರಿಸರದಲ್ಲಿ ಒಂಟಿ ಸಲಗ ದಾಳಿ ಕೃಷಿ, ಸೊತ್ತುಗಳ ನಾಶ

Suddi Udaya
error: Content is protected !!