20.3 C
ಪುತ್ತೂರು, ಬೆಳ್ತಂಗಡಿ
February 26, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ 376ನೇ ವಾತ್ಸಲ್ಯ ಮನೆ ಹಸ್ತಾಂತರ

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹಾಗೂ ಹೇಮಾವತಿ ವೀ. ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ 376ನೇ ವಾತ್ಸಲ್ಯ ಮನೆ ಹಸ್ತಾಂತರ ಕಾರ್ಯಕ್ರಮವು ಫೆ.25ರಂದು ಉಜಿರೆಯ ಬಡೆಕೊಟ್ಟು ಎಂಬಲ್ಲಿ ನಡೆಯಿತು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್. ರವರು ಫಲಾನುಭವಿಗಳಾದ ಸುಶೀಲ ರವರಿಗೆ ವಾತ್ಸಲ್ಯ ಮನೆಯನ್ನು ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಜನ ಜಾಗೃತಿ ವೇದಿಕೆ ಕಾರ್ಯಕ್ರಮದ ವಲಯ ಅಧ್ಯಕ್ಷೆ ಪುಷ್ಪಾವತಿ ಆರ್ ಶೆಟ್ಟಿ, ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್, ಒಕ್ಕೂಟದ ಅಧ್ಯಕ್ಷರುಗಳಾದ ಶ್ರೀಮತಿ ನಳಿನಿ, ಶ್ರೀಮತಿ ವಿಜಯ, ಸ್ಥಳದಾನಿ ಪಕೀರ, ಶೌರ್ಯ ವಿಭಾಗದ ಸದಸ್ಯರುಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ಯೋಜನಾಧಿಕಾರಿ ಸುರೇಂದ್ರ ಸ್ವಾಗತಿಸಿದರು. ಜ್ಞಾನ ವಿಕಾಸ ಕಾರ್ಯಕ್ರಮದ ನಿರ್ದೇಶಕ ವಿಠಲ್ ವಂದಿಸಿದರು.

Related posts

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಆರಾಧನಾ ಮಹೋತ್ಸವದಲ್ಲಿ ಎಸ್.ಡಿ.ಎಂ ಕಾಲೇಜಿನ‌ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ ಹೆಗ್ಡೆ ದಂಪತಿಗೆ ಗೌರವಾರ್ಪಣೆ

Suddi Udaya

ಬಳಂಜ ದೇವಸ್ಥಾನದ ಜಾತ್ರ ಮಹೋತ್ಸವ ಸಂಪನ್ನ: ದೈವ ದೇವರ ಭೇಟಿ

Suddi Udaya

ಮಡಂತ್ಯಾರು ವಿಶ್ವ ಹಿಂದೂ ಪರಿಷತ್ ವತಿಯಿಂದ ಶ್ರೀರಾಮೋತ್ಸವ

Suddi Udaya

ಭಾರತೀಯ ಜನತಾ ಪಾರ್ಟಿ ಶಕ್ತಿ ಕೇಂದ್ರ ಬೆಳಾಲು ಕಾರ್ಯಕರ್ತರಿಗೆ ಹಾಗೂ ಶಾಸಕರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ನಿಡ್ಲೆ ಬೂತ್ ಗೆ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಭೇಟಿ

Suddi Udaya
error: Content is protected !!