ಬೆಳ್ತಂಗಡಿ: ಮುಳಿಯ ಜುವೆಲ್ಸ್ ನಲ್ಲಿ ಕಳೆದ ವರ್ಷ ಆ. 15ರಿಂದ ನವೆಂಬರ್ 30ವರೆಗೆ ನಡೆದಿದ್ದ ಡೈಮಾಂಡ್ ಫೆಸ್ಟ್ ಸಂದರ್ಭದಲ್ಲಿ ನೀಡಲಾಗಿದ್ದ ಲಕ್ಕಿ ಕೂಪನ್ ನಲ್ಲಿ ಡ್ರಾ ವಿಜೇತರರಾದ ಶಿರ್ಲಾಲು ಗ್ರಾಮದ ನಿಸರ್ಗ ಮನೆಯ ಶ್ರೀಮತಿ ಆಶಾ ಹಾಗೂ ಪ್ರಭಾಕರ್ ರವರಿಗೆ ಇಂದು (ಫೆ.25 ) ಕಾರ್ ಕೀಯನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಶಾಖಾ ಪ್ರಬಂಧಕ ಲೋಹಿತ್ ಕುಮಾರ್, ಉಪ ಶಾಖಾ ಪ್ರಬಂಧಕಾರಾದ ದಿನೇಶ್ ಮತ್ತು ಮುಳಿಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.