February 25, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂಡಿಂಜೆ: ಕಾರು ಡಿಕ್ಕಿ ಹೊಡೆದು 5 ವರ್ಷದ ಬಾಲಕ ಸಾವು

ವೇಣೂರು: ಇಲ್ಲಿಯ ಅಂಡಿಂಜೆಯಲ್ಲಿ 5 ವರ್ಷದ ಬಾಲಕನಿಗೆ ಕಾರು ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಫೆ. 24ರಂದು ಸಂಜೆ ನಡೆದಿದೆ.

ಮೃತ ಬಾಲಕ ಅಂಡಿಂಜೆ ಗ್ರಾಮದ ನಿವಾಸಿ ದಿನೇಶ್ ಶರ್ಮ ಎಂಬವರ ಪುತ್ರ ಇಮಾಂಶು ಶರ್ಮ ಎಂದು ತಿಳಿದುಬಂದಿದೆ.

ಅಂಡಿಂಜೆಯಲ್ಲಿ ವೇಣೂರು ನಾರಾವಿ ರಸ್ತೆಯಲ್ಲಿ ಬಂದ ಕಾರು ರಸ್ತೆ ಬದಿಯಲ್ಲಿ ನಿಂತಿದ್ದ ಬಾಲಕನಿಗೆ ಡಿಕ್ಕಿ ಹೊಡೆದಿದೆ. ಹೊಡೆತದ ರಭಸಕ್ಕೆ ರಸ್ತೆಗೆ ಬಿದ್ದ ಬಾಲಕ ಗಂಭೀರವಾಗಿ ಗಾಯಗೊಂಡಿದ್ದು ಕೂಡಲೇ ಬಾಲಕನ್ನು ಆಸ್ಪತ್ರೆಗೆ ಕೊಂಡೊಯ್ದರೂ ಆ ವೇಳೆಗೆ ಬಾಲಕ ಮೃತಪಟ್ಟಿದ್ದ. ಘಟನೆಯ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Related posts

ಪುದುವೆಟ್ಟು: ವಿಷಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ

Suddi Udaya

ಡಿ.8 ರಿಂದ ಡಿ.12 ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ

Suddi Udaya

ಶಿಬಾಜೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಇಂದಬೆಟ್ಟು: ಕೃಷಿ ಮತ್ತು ಕುಡಿಯುವ ನೀರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವ ಬಗ್ಗೆ ಮೆಸ್ಕಾಂ ಅಧಿಕಾರಿಗೆ ಗ್ರಾಮಸ್ಥರಿಂದ ಮನವಿ

Suddi Udaya

ಶಿಬಾಜೆ : ಬೂಡುದಮಕ್ಕಿ ನಿವಾಸಿ ಯಶೋಧರ ಶೆಟ್ಟಿ ನಿಧನ

Suddi Udaya

ಕಳೆಂಜ: ಶಾಲೆತ್ತಡ್ಕ ಸರಕಾರಿ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!