April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಹಿ. ಪ್ರಾ. ಶಾಲಾ ವಿದ್ಯಾರ್ಥಿನಿ ದ್ವಿಷಾ ಯು.ಡಿ. ರಿಗೆ ರಾಷ್ಟ್ರ ಮಟ್ಟದ ಗೋಲ್ಡನ್ ಆರೋ ಪ್ರಶಸ್ತಿ

ಮುಂಡಾಜೆ: ನ್ಯಾಷನಲ್ ಯೂತ್ ಕಾಂಪ್ಲೆಕ್ಸ್ ಗಡ್ ಪುರಿ ಹರಿಯಾಣದಲ್ಲಿ ಫೆ. 19ರಿಂದ 22ರವರೆಗೆ ನಡೆದ ರಾಷ್ಟ್ರ ಮಟ್ಟದ ಗೋಲ್ಡನ್ ಆರೋ ರ್‍ಯಾಲಿಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಮುಂಡಾಜೆ ಹಿ. ಪ್ರಾ. ಶಾಲಾ ವಿದ್ಯಾರ್ಥಿನಿ ದ್ವಿಷಾ ಯು. ಡಿ. ಫೆ. 23ರಂದು ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಭಾಗವಹಿಸಿ ಬುಲ್ ಬುಲ್ ನ ಅತ್ಯುನ್ನತ ಪ್ರಶಸ್ತಿಯಾದ ಗೋಲ್ಡನ್ ಆರೋ (Golden Arrow ) ಪ್ರಶಸ್ತಿಯನ್ನು ನ್ಯಾಷನಲ್ ಕಮಿಷನ‌ರ್ ಕೆ.ಕೆ. ಕಾಂಡೆಲ್ಟಾಲ್ ಹಾಗೂ ಪ್ರೆಸಿಡೆಂಟ್ ಅನಿಲ್ ಕುಮಾರ್ ಜೈನ್ ಅವರಿಂದ ಪಡೆದುಕೊಂಡಿರುತ್ತಾರೆ.

ದ್ವಿಷಾ ಇವರು ಮುಂಡಾಜೆ ಗ್ರಾಮದ ದಿನೇಶ್ ಮತ್ತು ಉಷಾರವರ ಪುತ್ರಿ ಇವರಿಗೆ ಸ. ಹಿ. ಪ್ರಾ. ಶಾಲೆ ಮುಂಡತ್ತೋಡಿಯ ಶಿಕ್ಷಕಿ ಸೇವಂತಿ ಬಿ ಮಾರ್ಗದರ್ಶನ ನೀಡಿರುತ್ತಾರೆ.

Related posts

ಮಡಂತ್ಯಾರು: ಶ್ರೀ ರಾಮ ನಗರ ಹಾರಬೆ ದುಗಲಾಯ ಮತ್ತು ಗುಳಿಗ ದೈವಗಳ ವಾರ್ಷಿಕ ನೇಮೋತ್ಸವ: ಗಣಹೋಮ, ನಾಗ ದೇವರಿಗೆ ನಾಗ ತಂಬಿಲ ಸೇವೆ

Suddi Udaya

ಬಿಜೆಪಿ ಶಿಶಿಲ ಶಕ್ತಿಕೇಂದ್ರದ ಕಾರ್ಯಕರ್ತರ ಸಭೆ

Suddi Udaya

ಬೆಳ್ತಂಗಡಿ: ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿಯ ಪ್ರತಿಷ್ಠಿತ ಕೇದೆ ಗುತ್ತಿನ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ

Suddi Udaya

ಚಿಬಿದ್ರೆ: ಪೆರಿಯಡ್ಕ ಮಾಲ್ನ ನಿವಾಸಿ ಬಾಲಣ್ಣ ಗೌಡ ಹೃದಯಾಘಾತದಿಂದ ನಿಧನ

Suddi Udaya

ವೇಣೂರು: ಪೋಕ್ಸೋ ಪಕ್ರರಣ, ಆರೋಪಿಗೆ ಜೈಲು ಶಿಕ್ಷೆ ಹಾಗೂ ದಂಡ

Suddi Udaya
error: Content is protected !!