29.2 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಬೆಟ್ಟದ ಬಸದಿ ಭಗವಾನ್ ಶ್ರೀ ಬ್ರಹ್ಮದೇವರ ಬಸದಿ, ಜೀರ್ಣೋದ್ಧಾರಕ್ಕೆ ಸರ್ಕಾರದಿಂದ 50 ಲಕ್ಷ ಮತ್ತು ಸವಣಾಲು ಶ್ರೀ ಆದಿನಾಥ ಸ್ವಾಮಿ ಬಸದಿ, ಜೀರ್ಣೋದ್ಧಾರಕ್ಕೆ 9 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ

ಬೆಳ್ತಂಗಡಿ: ತಾಲೂಕಿನ ಅಳದಂಗಡಿ ಬೆಟ್ಟದ ಬಸದಿ ಭಗವಾನ್ ಶ್ರೀ ಬ್ರಹ್ಮದೇವರ ಬಸದಿ, ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ರೂ. 50 ಲಕ್ಷ ಮತ್ತು ಸವಣಾಲು ಶ್ರೀ ಆದಿನಾಥ ಸ್ವಾಮಿ ಬಸದಿ, ಜೀರ್ಣೋದ್ಧಾರಕ್ಕೆ ರೂ. 9.00 ಲಕ್ಷ ಅನುದಾನ 2024-25 ನೇ

ಸಾಲಿನ ಜೈನ್, ಬೌದ್ಧ ಮತ್ತು ಸಿಖ್ ಸಮುದಾಯದ ಅಭಿವೃದ್ಧಿ ಯೋಜನೆಯಡಿ ಸರ್ಕಾರದಿಂದ ಒಟ್ಟು 59 ಲಕ್ಷ ಅನುದಾನ ಮಂಜೂರುಗೊಂಡಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಉಜಿರೆ: ಮಾಶಾಸನ ಮಂಜೂರಾತಿ ಪತ್ರ ವಿತರಣೆ

Suddi Udaya

ಶಿಬಾಜೆ : ಅಜಿರಡ್ಕದಲ್ಲಿ ಕಾಡಾನೆ ದಾಳಿ : ಅಪಾರ ಕೃಷಿ ನಾಶ

Suddi Udaya

ಕರಾಟೆ ಪಂದ್ಯಾಟ: ಉಜಿರೆ ಎಸ್.ಡಿ.ಎಂ. ಶಾಲೆಯ ವಿದ್ಯಾರ್ಥಿ ಚರಣ್ ಜೈನ್ ಬಂಗಾಡಿ ಪ್ರಥಮ ಸ್ಥಾನ

Suddi Udaya

ಇಂದಬೆಟ್ಟು ಟೀಮ್ ದೇವನಾರಿ ಸೇವಾ ಯೋಜನೆಯಿಂದ ನೀರಿನ ಟ್ಯಾಂಕ್ ಕೊಡುಗೆ

Suddi Udaya

ಪುಂಜಾಲಕಟ್ಟೆ ಕೆ ಪಿ ಎಸ್ ಪ್ರೌಢಶಾಲಾ ವಿಭಾಗ ವಿದ್ಯಾರ್ಥಿ ಪರಿಷತ್ ರಚನೆ

Suddi Udaya

ಎ.20: ಧರ್ಮಸ್ಥಳದಲ್ಲಿ ನೂತನ ಕಲ್ಯಾಣ ಮಂಟಪಗಳ ಸಮುಚ್ಚಯ ಉದ್ಘಾಟನೆ

Suddi Udaya
error: Content is protected !!