25.2 C
ಪುತ್ತೂರು, ಬೆಳ್ತಂಗಡಿ
May 10, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಡ ಭಗವಾನ್ ಶ್ರೀ ಅನಂತನಾಥ ಸ್ವಾಮಿ ಬಸದಿ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ರೂ.1 ಕೋಟಿ ಅನುದಾನ ಮಂಜೂರು :ರಕ್ಷಿತ್ ಶಿವರಾಂ

ಬೆಳ್ತಂಗಡಿ: ನಡ ಭಗವಾನ್ ಶ್ರೀ ಅನಂತನಾಥ ಸ್ವಾಮಿ ಬಸದಿ ಜೀರ್ಣೋದ್ಧಾರಕ್ಕೆ, 2024-25 ನೇ ಸಾಲಿನ ಜೈನ್, ಬೌದ್ಧ ಮತ್ತು ಸಿಖ್ ಸಮುದಾಯದ ಅಭಿವೃದ್ಧಿ ಯೋಜನೆಯಡಿ ಸರ್ಕಾರದಿಂದ ಒಂದು ಕೋಟಿ ಅನುದಾನ ಮಂಜೂರುಗೊಂಡಿದೆ.

Related posts

ಕುಡಿದ ಮತ್ತಿನಲ್ಲಿ ವಾಹನ ಚಲಾವಣೆ: ಬೆಳ್ತಂಗಡಿಯಲ್ಲಿ ಸರಣಿ ಅಪಘಾತ

Suddi Udaya

ಉಜಿರೆ: ನವೀಕೃತ ಉದಯ ಚಿಕನ್ ಸೆಂಟರ್ ಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya

ಇಂದಬೆಟ್ಟು-ನಾವೂರು ವಿಶ್ವ ಹಿಂದೂ ಪರಿಷತ್ ನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ

Suddi Udaya

ಬೆಳ್ತಂಗಡಿ: ಯುವ ಇಂಜೀನಿಯರ್ ಕುತೂಬುದ್ದೀನ್ ಗೋಳಿಕಟ್ಟೆ ಹೃದಯಾಘಾತದಿಂದ ನಿಧನ

Suddi Udaya

ಮರೋಡಿ 25 ಕೆವಿ ಸಾಮರ್ಥ್ಯದ ಪರಿವರ್ತಕ ಧರಾಶಾಯಿ: ಗಾಳಿ ಮಳೆ ಮೆಸ್ಕಾಂಗೆ 5 ಲಕ್ಷ ರೂ. ನಷ್ಟ

Suddi Udaya

ಬೆಳ್ತಂಗಡಿ ನಗರದಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ಆಗ್ರಹಿಸಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ನಗರ ಪಂಚಾಯತ್ ಗೆ ಮನವಿ

Suddi Udaya
error: Content is protected !!