ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಪಡಂಗಡಿ : ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ; ಭಜನಾ ಕಾರ್ಯಕ್ರಮ

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಫೆ 26 ರoದು ಬೆಳಿಗ್ಗೆಯಿಂದ 27 ಬೆಳಗ್ಗಿನ ವರೇಗೆ ಆಹೋರಾತ್ರಿ ಜರಗುವ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ಪ್ರಾರಂಭಗೊಂಡಿತು.

ದೇವಸ್ಥಾನದ‌ ಪ್ರಧಾನ ಅರ್ಚಕ ಎಂ ರಘುರಾಮ್ ಭಟ್ ಮಠ ಚಾಲನೆ ನೀಡಿದರು. ಮಧ್ಯಾಹ್ನ ದೇವರಿಗೆ ಸಹಸ್ರ ಎಳನೀರು ಅಭಿಷೇಕ, ರುದ್ರಾಭಿಷೇಕ , ಮಹಾಪೂಜೆ, ಪ್ರಸಾದ ವಿತರಣೆ ಜರಗಿತು.

ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಿನೇಶ್ ಮೂಲ್ಯ ಕೊಂಡೆಮಾರ್ ಮತ್ತು ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಕೊಕ್ಕಡ: ಕೆಸರ್ದ ಕಂಡೊಡು ಒಂಜಿ ದಿನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಕ್ಕಿಂಜೆ ಸರಕಾರಿ ಪ್ರೌಢಶಾಲೆಯಲ್ಲಿ ಹದಿಹರೆಯದ ಆರೋಗ್ಯ–ನೈರ್ಮಲ್ಯ ಕುರಿತು ತಜ್ಞರಿಂದ ಮಾಹಿತಿ ಕಾರ್ಯಾಗಾರ

Suddi Udaya

ತಣ್ಣೀರುಪಂಥ : ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಆ. 27 ರಂದು ಹೊಸ ಎಟಿಎಂ ಮತ್ತು ಲಿಪ್ಟ್ ನ ಉದ್ಘಾಟನೆ

Suddi Udaya

ಬೆಳ್ತಂಗಡಿ: ಮ್ಯಾಟ್ರಿಕ್ಸ್ ಹೋಂಡಾ ಬಳಿ ಮರ ಬಿದ್ದು ಹಾನಿ

Suddi Udaya

ಅರಸಿನಮಕ್ಕಿಯಲ್ಲಿ ಹತ್ಯಡ್ಕ – ರೆಖ್ಯ ಗ್ರಾಮಗಳ ಬಿಜೆಪಿ ಶಕ್ತಿಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya
error: Content is protected !!