April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಹಾ ಕುಂಭಮೇಳದಲ್ಲಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ ಹಾಗೂ ಗಣೇಶ್ ಕುಂದರ್ ಬಳಗದವರಿಂದ ಶಾಹಿ ಸ್ನಾನ

ಬೆಳ್ತಂಗಡಿ : ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕಾಪಿನಡ್ಕ‌ ನಿವಾಸಿ‌ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ ಹಾಗೂ ಕಳೆಂಜದ ಗಣೇಶ್ ಕುಂದರ್ , ಸ್ನೇಹಿತರಾದ ಉಡುಪಿ ಪಡುಬಿದ್ರೆಯ ನಾಗೇಶ್ ಶೆಟ್ಟಿ ಮತ್ತು ಮೂಡಬಿದಿರೆಯ ಅಕ್ಷಯ್ ನಿತ್ಯಾ ಇವರುಗಳು ತ್ರಿವೇಣಿ ಸಂಗಮದಲ್ಲಿ ಶಿವರಾತ್ರಿಯ ದಿನ ಶಾಹಿಸ್ನಾನ ಮಾಡಿದರು.

Related posts

ಯಾವುದೇ ಭ್ರಷ್ಟಾಚಾರ ನಡೆದಿಲ್ಲ ಇಂದಬೆಟ್ಟು ಗ್ರಾಮ ಪಂಚಾಯಿತ್ ನಿಕಟಪೂರ್ವ ಅಧ್ಯಕ್ಷ ಆನಂದ್ ಅಡಿಲು ಸ್ಪಷ್ಟನೆ

Suddi Udaya

ವಾಣಿ ಕಾಲೇಜಿನಲ್ಲಿ ಓಣಂ ಆಚರಣೆ

Suddi Udaya

ಉಜಿರೆ ಗ್ರಾ.ಪಂ. ಅಮೃತ ಸಭಾಂಗಣ ಉದ್ಘಾಟನೆ

Suddi Udaya

ಕಲ್ಮಂಜ: ಸರಕಾರಿ ಪ್ರೌಢಶಾಲೆಯಲ್ಲಿ ಯಕ್ಷಧ್ರುವ-ಯಕ್ಷ ಶಿಕ್ಷಣ ನಾಟ್ಯ ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya

ಹಿಂದೂ ಸಮಾಜಕ್ಕೆ ಶಕ್ತಿಯಾಗಿರುವ ಎಡನೀರು ಸಂಸ್ಥಾನದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಕಾರಿಗೆ ದಾಳಿ: ಸೂಕ್ತ ಭದ್ರತೆ ನೀಡಿ, ರಕ್ಷಣೆ ನೀಡಬೇಕೆಂದು ಸರಕಾರಕ್ಕೆ ಶಾಸಕ ಹರೀಶ್ ಪೂಂಜ ಒತ್ತಾಯ

Suddi Udaya

ಸಂತ ಸೆಬಾಸ್ಟಿಯನ್ ರವರ ದೇವಾಲಯ ಕಳಂಜ ಇಲ್ಲಿ ಜುಲೈ 28 ರಂದು ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya
error: Content is protected !!