ಕಳೆಂಜ: ಕಾಯರ್ತ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಮಣ್ಣಗುಂಡಿ ನಿವಾಸಿ ಶ್ರೀಮತಿ ಚೈತನ್ಯ ಮತ್ತು ನಿರಂಜನ ಗೌಡ ಇವರು ವಿದ್ಯುತ್ ಚಾಲಿತ ಗಂಟೆಯನ್ನು ಕೊಡುಗೆಯಾಗಿ ನೀಡಿದ್ದಾರೆ.


ಈ ವೇಳೆ ಅರ್ಚಕ ಗುರುರಾಜ ಶಬರಾಯ, ದೇವಸ್ಥಾನದ ಆಡಳಿತ ಮೊಕ್ತೇಸರರು ನೋಣಯ್ಯ ಗೌಡ ಎಲಿಮಾರು, ಅಧ್ಯಕ್ಷ ಆನಂದ ಗೌಡ ಮರಕ್ಕಡ , ಕಾರ್ಯದರ್ಶಿ ವಸಂತ ಗೌಡ ಮರಕ್ಕಡ, ಕೋಶಾಧಿಕಾರಿ ಶಿವಪ್ಪ ಗೌಡ ನೆಲ್ಲಿಕಟ್ಟೆ
ಮತ್ತು ಶ್ರೀ ಉಮಾಮಹೇಶ್ವರ ಸೇವಾ ಟ್ರಸ್ಟ್, ಉಮಾಮಹೇಶ್ವರ ದೇವಸ್ಥಾನ ಮತ್ತು ಶ್ರೀ ಉಮಾಮಹೇಶ್ವರ ಭಜನಾ ಮಂಡಳಿಯ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.