ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಅಜಿಕುರಿಯಲ್ಲಿ ಹೆಜ್ಜೇನು ದಾಳಿಯಿಂದ ಹಲವರು ಅಸ್ವಸ್ಥರಾಗಿ ಉಜಿರೆ ಬೆನಕ ಆಸ್ಪತ್ರೆಗೆ ದಾಖಲಾಗಿದ್ದು, ಆಸ್ಪತ್ರೆಗೆ ಕೆಪಿಸಿಸಿ ಪ್ರಧಾನ ಕಾಯ೯ದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.

ಈ ಸಂಧರ್ಭದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಸಿದ್ಧಿಕ್ ಧರ್ಮಸ್ಥಳ ಹಾಗೂ ಪ್ರಮುಖರು ಉಪಸ್ಥಿತರಿದ್ದರು.