36.7 C
ಪುತ್ತೂರು, ಬೆಳ್ತಂಗಡಿ
March 3, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಟೆಂಪೋ

ಮುಂಡಾಜೆ: ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಕ್ರಾಸ್ ಬಳಿ ಜಾನುವಾರುಗಳ ಮೇವು ಸಾಗಾಟದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ಫೆ. 26 ರಂದು ಬೆಳಿಗ್ಗೆ ನಡೆದಿದೆ.

ಟೆಂಪೋದಲ್ಲಿದ್ದವರು ಅಲ್ಪಸ್ವಲ್ಪ ಗಾಯಗೊಂಡು ಹೆಚ್ಚಿನ ಅಪಾಯದಿಂದ ಪಾರಾಗಿದ್ದಾರೆ.

Related posts

ಬೆಳ್ತಂಗಡಿ: ಲಯನ್ಸ್ ಮತ್ತು ಲಿಯೋ ಕ್ಲಬ್ ವತಿಯಿಂದ ಮಹಿಳಾ ದಿನಾಚರಣೆ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ರಬ್ಬರ್ ಟ್ಯಾಪರ್ ಕಾರ್ಮಿಕರ ಸಂಘದ ಅಧ್ಯಕ್ಷ ಕಾಂಗ್ರೆಸ್ ಸೇರ್ಪಡೆ

Suddi Udaya

ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

Suddi Udaya

ಬಂದಾರು ಓಟೆಚ್ಚಾರು ಪರಿಸರದಲ್ಲಿ ಒಂಟಿ ಸಲಗ ದಾಳಿ ಕೃಷಿ, ಸೊತ್ತುಗಳ ನಾಶ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಜೆಜೆಸಿ ಮತ್ತು ಲೇಡಿ ಜೆಸಿ ಸಮ್ಮೇಳನದಲ್ಲಿ ಪ್ರಶಸ್ತಿ

Suddi Udaya

ವೇಣೂರು: ಮಜಲಡ್ಡ ನಿವಾಸಿ ಚೆನ್ನಪ್ಪ ಪೂಜಾರಿ ನಿಧನ

Suddi Udaya
error: Content is protected !!