April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿದೋದ್ಧೇಶ ಸಹಕಾರ ಸಂಘ ಅಧ್ಯಕ್ಷರಾಗಿ ಲಿಂಗಪ್ಪ ನಾಯ್ಕ, ಉಪಾಧ್ಯಕ್ಷರಾಗಿ ಲಲಿತಾ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿದೋದ್ಧೇಶ ಸಹಕಾರ ಸಂಘದ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷಗಳ ಅವಧಿಯ ನಿರ್ದೇಶಕರ ಸ್ಥಾನದ ಚುನಾವಣೆಯಲ್ಲಿ ಸಹಕಾರ ಭಾರತೀಯ ಎಲ್ಲಾ ೧೧ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಅಧ್ಯಕ್ಷರಾಗಿ ಲಿಂಗಪ್ಪ ನಾಯ್ಕ ಉರುವಾಲು, ಉಪಾಧ್ಯಕ್ಷರಾಗಿ ಲಲಿತ ಆಯ್ಕೆಯಾಗಿದ್ದಾರೆ.

ನಿರ್ದೇಶಕರುಗಳಾಗಿ ಸಾಮಾನ್ಯ ಕ್ಷೇತ್ರದ ಡಾಕಯ್ಯ ಮಲೆಕುಡಿಯ, ಪ್ರಶಾಂತ್ ಎ.ಜೆ., ತಾರನಾಥ, ಲೀಲಾವತಿ, ಪ್ರಸಾದ್, ರಾಮಣ್ಣ ನಾಯ್ಕ, ಚೆನ್ನಪ್ಪ, ಮಹಿಳಾ ಮೀಸಲು ಕ್ಷೇತ್ರದಿಂದ ಸವಿತಾ, ಯಶೋಧ ಇವರುಗಳು ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಬಿ.ವಿ. ಪ್ರತಿಮಾ ಕಾರ್ಯ ನಿರ್ವಹಿಸಿದ್ದರು. ಈ ಸಂದರ್ಭದಲ್ಲಿ ಪ್ರಭಾರಿ ಸೀತಾರಾಮ್, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ಉಪಸ್ಥಿತರಿದ್ದರು.

Related posts

ಸುಲ್ಕೇರಿ ಸೇತುವೆ ಬಳಿ ಸ್ಕಿಡ್ ಆಗಿ ಬಿದ್ದ ಬೈಕ್: ರಸ್ತೆಗೆ ಬಿದ್ದು ‌ಸವಾರ ಜಂಶಾದ್‌ ಎಂಬಾತನಿಗೆ ಗಂಭೀರ ಗಾಯ

Suddi Udaya

ಸೆ.25 -ಅ.8: ನಾವೂರುನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಯುವಕರಿಬ್ಬರ ನಡುವೆ ಗಲಾಟೆ: ಮೂಗಿಗೆ ಕಚ್ಚಿ ಗಾಯಗೊಳಿಸಿದ ಸ್ನೇಹಿತ

Suddi Udaya

ಎಸ್.ಡಿ.ಎಮ್.ಪದವಿ ಪೂರ್ವ ಕಾಲೇಜು: ಸ್ಕಾರ್ಫ್ ಡೇ ಆಚರಣೆ

Suddi Udaya

ತಾಲೂಕು ಪ್ರೌಢಶಾಲಾ ಕಬಡ್ಡಿ ಬೆಳಾಲು ಎಸ್ ಡಿ ಎಂ ಶಾಲಾ ತಂಡ ಪ್ರಥಮ

Suddi Udaya

ಹುಣ್ಸೆಕಟ್ಟೆ: ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಕರಿಯಪ್ಪ ಇವರಿಗೆ ಗೌರವಾರ್ಪಣೆ

Suddi Udaya
error: Content is protected !!