September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ಹಾಗೂ ಉಪಾಧ್ಯಕ್ಷರಾಗಿ ಶೇಖರ ಪೂಜಾರಿ

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಬಿ. ಅಬ್ದುಲ್ ರಝಾಕ್ ಹಾಗೂ ಉಪಾಧ್ಯಕ್ಷರಾಗಿ ಶೇಖರ ಪೂಜಾರಿ ಆಯ್ಕೆಯಾಗಿದ್ದಾರೆ.

ನಿರ್ದೇಶಕರುಗಳಾಗಿ ಅಬ್ದುಲ್ ರಹಿಮಾನ್, ಬಿ. ಅಬ್ದುಲ್ ಮುನೀರ್, ಎಸ್.ಬಿ ಇಬ್ರಾಹಿಂ, ಸತೀಶ್ ಪೂಜಾರಿ, ಕೃಷ್ಣಪ್ಪ ಮೂಲ್ಯ, ರವಿ, ವಸಂತಿ, ಇನಾಸ್ ರೋಡ್ರಿಗಸ್, ರಾಜೇಶ್ವರಿ ರಮೇಶ್, ಜೀನತ್ ಆಯ್ಕೆಯಾಗಿರುತ್ತಾರೆ.

ಚುನಾವಣಾ ಪ್ರಕ್ರಿಯೆಯನ್ನು ರಿಟರ್ನಿಂಗ್ ಅಧಿಕಾರಿ ಪ್ರತಿಮಾ ಬಿ ನೆರವೇರಿಸಿದರು.

Related posts

ಮುಂಡಾಜೆ ಕೀರ್ತನಾ ಕಲಾ ತಂಡ ವತಿಯಿಂದ ಆಟಿಡೋಂಜಿ ಐತಾರೊ ಕಾರ್ಯಕ್ರಮ

Suddi Udaya

ಪಂಪು ಶೆಡ್ ಫ್ಯೂಸ್ ನಲ್ಲಿ ಅವಿತು ಕೊಂಡ ಅಪಾಯಕಾರಿ ಹಾವು

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಧರ್ಮಸ್ಥಳ ಬುರುಡೆ ಪ್ರಕರಣ: ಬೆಳ್ತಂಗಡಿ ನ್ಯಾಯಾಲಯದಲ್ಲಿ ವರದಿಯ ವಿಚಾರಣೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಗಾಯನ ತರಗತಿ ಆರಂಭ

Suddi Udaya

ಭಾರತೀಯ ಮಜ್ದೂರ್ ಸಂಘ ಕರ್ನಾಟಕ ರಾಜ್ಯ ಅಭ್ಯಾಸ ವರ್ಗಕ್ಕೆ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಭೇಟಿ, ಅಭಿನಂದನೆ

Suddi Udaya
error: Content is protected !!