21.6 C
ಪುತ್ತೂರು, ಬೆಳ್ತಂಗಡಿ
March 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾಪತ್ತೆಯಾಗಿದ್ದ ಕೊಯ್ಯೂರು ನಿವಾಸಿ ಮುಹಮ್ಮದ್ ಯಾಸಿರ್ ಬೆಂಗಳೂರಿನಲ್ಲಿ ಪತ್ತೆ

ಬೆಳ್ತಂಗಡಿ: ನಾಪತ್ತೆಯಾಗಿದ್ದ ಕೊಯ್ಯೂರು ಗ್ರಾಮದ ಮಲೆಬೆಟ್ಟು ಮುಹಮ್ಮದ್ ಎಂಬವರ ಪುತ್ರ ಮುಹಮ್ಮದ್ ಯಾಸಿರ್ (19ವ ) ಅವರು ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಫೆ.7ರಂದು ಕಾಣೆಯಾಗಿದ್ದಾರೆ ಎಂದು ಅವರ ಮನೆಯವರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬೆಂಗಳೂರಿಗೆ ಹೋದವರು 1 ವಾರದಿಂದ, ಮನೆಯವರ ಸಂಪರ್ಕಕ್ಕೂ, ಸಂಬಂಧಿಕರಿಗೂ ಮಾಹಿತಿ ಇಲ್ಲದೆ, ದೂರವಾಣಿ ಕರೆಗೂ ಸಿಗದೆ ಕಾಣೆಯಾಗಿದ್ದು ಪತ್ತೆ ಹಚ್ಚುವಂತೆ ದೂರು ತಿಳಿಸಲಾಗಿತ್ತು. ಪೊಲೀಸರು ಅ.ಕ್ರ.12/2025 ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದರು.

Related posts

ಶಿಬಾಜೆ ಭಂಡಿಹೊಳೆಯಲ್ಲಿ ಪ್ರಕೃತಿ ಪ್ರಿಯರಿಂದ ರಸ್ತೆ ಸ್ವಚ್ಛತಾ ಅಭಿಯಾನ

Suddi Udaya

ಅರಸಿನಮಕ್ಕಿ: ಉಡ್ಯೆರೆ ನಿವಾಸಿ ಪೂವಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya

ನ.21 : ವಿದ್ಯುತ್ ನಿಲುಗಡೆ

Suddi Udaya

ಅರಸಿನಮಕ್ಕಿ: ವೀಸಾ ಕೊಡಿಸುವುದಾಗಿ ನಂಬಿಸಿ ರೂ. 2.50 ಲಕ್ಷ ವಂಚನೆ-ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬಳಂಜ ಜ್ಯೋತಿ ಯುವತಿ ಮಂಡಲದ ಉದ್ಘಾಟನಾ ಸಮಾರಂಭ

Suddi Udaya

ಬಳಂಜ:ಎಲ್ಯೊಟ್ಟು ನಲ್ಲಿ ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ

Suddi Udaya
error: Content is protected !!