February 28, 2025
Uncategorized

ಪ್ರಸನ್ನ ನರ್ಸಿಂಗ್ ಕಾಲೇಜಿನ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳಾದ ಸಂಚಿತಾ ಹಜ್ರಾ ಹಾಗೂ ಶ್ರೇಯಾ ಸಿದ್ದಪ್ಪ ರಿಗೆ ಅತ್ಯುತ್ತಮ ರ್‍ಯಾಂಕ್

ಬೆಳ್ತಂಗಡಿ: ಜನವರಿ 2025 ರಲ್ಲಿ ನಡೆದ ಕರ್ನಾಟಕ ರಾಜ್ಯದ ರಾಘವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಪ್ರಸನ್ನ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಾದ ಸಂಚಿತಾ ಹಜ್ರಾ ರವರು 4 ನೇ ರ್‍ಯಾಂಕ್, 8 ನೇ ರ್‍ಯಾಂಕ್ ಮತ್ತು ಶ್ರೇಯಾ ಸಿದ್ದಪ್ಪ 10 ನೇ ರ್‍ಯಾಂಕ್ ಪಡೆದಿದ್ದಾರೆ.

ಗ್ರಾಮೀಣ ಪ್ರದೇಶಗಳಿಂದ ಶ್ರೇಯಾಂಕಗಳನ್ನು ಪಡೆಯುವುದು ಅತ್ಯಂತ ಕಠಿಣ ಕೆಲಸ ಆದರೆ ಪ್ರಸನ್ನ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಶ್ರೇಯಾಂಕಗಳನ್ನು ಪಡೆಯಲು ತನ್ನ ಅತ್ಯುತ್ತಮ ಪ್ರಯತ್ನ ಮಾಡಿದೆ.

Related posts

ಕೊಕ್ಕಡ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ ಹಿನ್ನೆಲೆ ಕಾರ್ಯಕರ್ತರ ಸಭೆ

Suddi Udaya

ವಿಧಾನ ಪರಿಷತ್‌ನ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಭಾರಿ ಮತಗಳ ಅಂತರದಿಂದ ಗೆಲುವು

Suddi Udaya

ಬೆಳ್ತಂಗಡಿ ಮಾತೃಶ್ರೀ ಸಿಲ್ಕ್ ನಲ್ಲಿ ಅಮೋಘ ದರಕಡಿತ ಮಾರಾಟ, ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ

Suddi Udaya

ಪ್ರಸನ್ನ ಆಂ.ಮಾ. ವಸತಿ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಮುಂಡಾಜೆ ಗ್ರಾ.ಪಂ. ನ ಮೊದಲ ಹಂತದ ಗ್ರಾಮಸಭೆ

Suddi Udaya

ಗುರುವಾಯನಕೆರೆ ಹಿ.ಪ್ರಾ ಶಾಲಾ ಮತಗಟ್ಟೆಯಲ್ಲಿ ಬಿರುಸಿನ ಮತದಾನ

Suddi Udaya
error: Content is protected !!