23.4 C
ಪುತ್ತೂರು, ಬೆಳ್ತಂಗಡಿ
March 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ: ಸೃಷ್ಟಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

ಶಿಶಿಲ: ಶಿಶಿಲ ಗ್ರಾಮ ಮಟ್ಟದ ಸೃಷ್ಟಿ ಸಂಜೀವಿನಿ ಒಕ್ಕೂಟದ 2023-2024ನೇ ಸಾಲಿನ ವಾರ್ಷಿಕ ಮಹಾಸಭೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಫೆ.25 ರಂದು ಒಕ್ಕೂಟ ಅಧ್ಯಕ್ಷೆ‌ ಗಿರಿಜಾ. ಎಸ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.


ಗ್ರಾಮ ಪಂಚಾಯತ್ ಅಧ್ಯಕ್ಷ ಸುಧಿನ್ ಕಾರ್ಯಕ್ರಮ ಉದ್ಘಾಟಿಸಿದರು. ತಾಲೂಕು ವ್ಯವಸ್ಥಾಪಕ ನಿತೇಶ್ ರವರು ಎನ್ ಆರ್ ಎಲ್ ಎಂ ಯೋಜನೆ ಕುರಿತು ಮಾಹಿತಿ ನೀಡಿದರು. ವಲಯ ಮೇಲ್ವಿಚಾರಕಿ ವೀಣಾಶ್ರೀ ಭಂಡಾರಿಉಪಸ್ಥಿತರಿದ್ದರು.

ಸದಸ್ಯರು ತಯಾರಿಸಿದ ಉತ್ಪನ್ನಗಳಾದ ಉಪ್ಪಿನಕಾಯಿ ಮತ್ತು ಸೋಪ್ ಗಳನ್ನು ಬಿಡುಗಡೆ ಮಾಡಲಾಯಿತು. ಸ್ವ ಉದ್ಯೋಗ ಮಾಡುತ್ತಿರುವ ಸದಸ್ಯೆಯರನ್ನು ಸನ್ಮಾನಿಸಲಾಯಿತು. ಬಳಿಕ ಒಕ್ಕೂಟದ ಪದಗ್ರಹಣ ನಡೆಯಿತು. ಎಂ.ಬಿಕೆ ಶಾರದಾ ವರದಿ ವಾಚಿಸಿದರು.

Related posts

ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ, ರತ್ನಗಿರಿ ಪುನರ್ ಪ್ರತಿಷ್ಠಾ ಮಹೋತ್ಸವದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಕುವೆಟ್ಟು ಗ್ರಾ.ಪಂ ಬಳಿ ಟವರ್‌ಗೆ ಬಡಿದ ಸಿಡಿಲು: ಪಿಡಿಒ, ಸದಸ್ಯರು ಸಹಿತ ಸಿಬ್ಬಂದಿಗಳಿಗೆ ಸಿಡಿಲಿನ ಅಘಾತ: ಪಂಚಾಯತು ವಿದ್ಯುತ್ ಉಪಕರಣಗಳಿಗೆ ಹಾನಿ: ಬಿರುಕು ಬಿಟ್ಟ ಸಭಾಂಗಣ: ಪಾರಾದ ಆಶಾ ಕಾರ್ಯಕರ್ತೆಯರು

Suddi Udaya

ಬೆಳ್ತಂಗಡಿ ಎಸ್.ಕೆಎಸ್.ಎಸ್.ಎಫ್ ನಿಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

Suddi Udaya

26 ನೇ ವರ್ಷದ ಭಜನಾ ತರಭೇತಿ ಕಮ್ಮಟದ ಸಮಾರೋಪ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿ ಭಾವದ ಭಜನೆಯ ಝೇಂಕಾರ

Suddi Udaya

ಪ್ರಾಮಾಣಿಕ ಜನಸೇವೆಗಾಗಿ ಸಹಕಾರ ಸಂಘಗಳು ಕಟಿಬದ್ದರಾಗಬೇಕು; ಬೆಳ್ತಂಗಡಿ ತಾಲೂಕು ಸಹಕಾರ ಸಂಘಗಳ ಹಿತರಕ್ಷಣಾ ವೇದಿಕೆ ಕರೆ

Suddi Udaya

ಉಜಿರೆ: ವೃದ್ಧೆ ಸುಶೀಲಾ ರವರ ಮನೆಯ ಛಾವಣಿ ಬೀಳುವ ಹಂತದಲ್ಲಿದ್ದು ಶೌರ್ಯ ವಿಪತ್ತು ನಿರ್ವಹಣಾ ತಂಡದವರಿಂದ ತಾತ್ಕಾಲಿಕವಾಗಿ ಟರ್ಪಾಲ್ ಹೊದಿಕೆ

Suddi Udaya
error: Content is protected !!