ಪುತ್ತೂರು : ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ಮಾರ್ಚ್ 9 ರಂದು ನಡೆಯಲಿರುವ SCDCC ಬ್ಯಾಂಕ್ ಲಿಖಿತ ಪರೀಕ್ಷೆಗೆ ತರಬೇತಿಯು 27/02/2025 ರಂದು ಆನ್ಲೈನ್ ಮೂಲಕ ಪ್ರಾರಂಭವಾಗಲಿದೆ, ತರಬೇತಿಯು ರಾತ್ರಿ 7 ರಿಂದ 9 ರವರೆಗೆ ದಿನನಿತ್ಯ ಎರಡು ಗಂಟೆಯಂತೆ ವಿಷಯಧಾರಿತವಾಗಿ ನುರಿತ ತರಬೇತುದಾರರಿಂದ ನಡೆಯಲಿದ್ದು ಪರೀಕ್ಷೆಗೆ ಸಂಬಂಧಪಟ್ಟ ಅಧ್ಯಯನ ಸಾಮಗ್ರಿಗಳು ಕೂಡ ದೊರೆಯಲಿದೆ .ಆಸಕ್ತರು ವಿದ್ಯಾಮಾತಾ ಅಕಾಡೆಮಿಯ ಪುತ್ತೂರು ,ಸುಳ್ಯ ಕಚೇರಿಗೆ ಭೇಟಿ ನೀಡಬಹುದು ,ಇಲ್ಲವೇ ಕಚೇರಿಯ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ಪ್ರವೇಶಾತಿಗಳನ್ನು ಪಡೆದುಕೊಳ್ಳಬಹುದೆಂದು ವಿದ್ಯಾಮಾತಾ ಅಕಾಡೆಮಿ ಪ್ರಕಟಣೆಯಲ್ಲಿ ತಿಳಿಸಿದೆ. ದೂರವಾಣಿ ಸಂಖ್ಯೆ :9148935808 / 9620468869
