37.5 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹಿರಿಯ ನಟಿ ಶೃತಿ ಹಾಗೂ ನಿರ್ದೆಶಕ ತರುಣ್ ಸುಧೀರ್ ದಂಪತಿ ಭೇಟಿ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹಿರಿಯ ನಟಿ ಶೃತಿ, ಅವರ ಮಗಳು ಗೌರಿ, ಖ್ಯಾತ ಸಿನೆಮಾ ನಿರ್ದೆಶಕರಾದ ತರುಣ್ ಸುಧೀರ್ ದಂಪತಿ, ಸುರಪುರದ ಶಾಸಕ ರಾಜು ಗೌಡ ಮತ್ತು ಕುಟುಂಬದವರು, ಡಿಮ್ಯಾಕ್ಸ್ ಕಂಪೆನಿ ರಿಯಲ್ ಎಸ್ಟೇಟ್ ಉದ್ಯಮಿಗಳಾದ ದಯಾನಂದ ಮತ್ತು ಕುಟುಂಬದವರು ಫೆ.26 ರಂದು ಮಹಾಶಿವರಾತ್ರಿ ಪ್ರಯುಕ್ತ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ನಂತರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

Related posts

ಜೂನಿಯರ್ ಅಥ್ಲೆಟಿಕ್ಸ್ ರಿಲೇ ರೇಸ್: ಕಲ್ಲೇರಿಯ ಯತಿನ್ ನಾಯ್ಕ್ ರಿಗೆ ಚಿನ್ನದ ಪದಕ

Suddi Udaya

ಬೆಳ್ತಂಗಡಿ ತಹಶೀಲ್ದಾರ್ ಟಿ.ಸುರೇಶ್ ಕುಮಾರ್ ವರ್ಗಾವಣೆ

Suddi Udaya

ಕೊಕ್ಕಡ : ಅಸೌಖ್ಯದಿಂದ ವಿದ್ಯಾರ್ಥಿನಿ ಸಾವು

Suddi Udaya

ಹಿರಿಯ ಪತ್ರಕರ್ತ ವಿನಯ ಕುಮಾರ್ ಸೇಮಿತ ಹೃದಯಾಘಾತದಿಂದ ನಿಧನ

Suddi Udaya

ತಣ್ಣೀರುಪಂತ ವಲಯದ ರುದ್ರಗಿರಿ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸ.ಪ್ರ. ದರ್ಜೆ ಕಾಲೇಜಿನಲ್ಲಿ “ಉದ್ಯೋಗ ಹುಡುಕಬೇಡಿ – ಸೃಷ್ಟಿಸಿ” ಎಂಬ ವಿಷಯದ ಕುರಿತು ಕಾರ್ಯಾಗಾರ

Suddi Udaya
error: Content is protected !!