April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ: ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್ಸಿನ ಸ್ಟೇರಿಂಗ್ ಜಾಯಿಂಟ್ ಕಟ್

ಬೆಳ್ತಂಗಡಿ: ಚಾರ್ಮಾಡಿ ಘಾಟ್ ರಸ್ತೆಯ ತಿರುವಿನಲ್ಲೇ ಕೆಎಸ್​ಆರ್​ಟಿಸಿ ಬಸ್ಸೊಂದರ ಸ್ಟೇರಿಂಗ್ ಜಾಯಿಂಟ್ ತುಂಡಾದ ಘಟನೆ ಫೆ.27ರಂದು ನಡೆದಿದೆ,.

ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ KA 17-F-1487 ಶಿವಮೊಗ್ಗ ವಿಭಾಗದ ಬಸ್, ಚಾರ್ಮಾಡಿ ಘಾಟ್​ನಲ್ಲಿ ಸಂಚರಿಸುತ್ತಿದ್ದಾಗ ಸ್ಟೇರಿಂಗ್ ಜಾಯಿಂಟ್ ಕಟ್ ಆಗಿದೆ. ಆದರೆ, ಚಾಲಕನ ಚಾಕಚಕ್ಯತೆಯಿಂದ ಪ್ರಯಾಣಿಕರ ಜೀವ ಉಳಿದಿದೆ.
ಅಪಾಯದ ಅರಿವಾಗುತ್ತಿದ್ದಂತೆಯೇ ಬಸ್ಸನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಚಾಲಕ ಹೇಗೋ ನಿಲ್ಲಿಸುವಲ್ಲಿ ಸಫಲರಾಗಿದ್ದಾರೆ. ಇದರಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಸದ್ಯ ಬಸ್​ನಲ್ಲಿದ್ದ ಪ್ರಯಾಣಿಕರನ್ನು ಬದಲಿ ಬಸ್​ನಲ್ಲಿ ಕಳುಹಿಸಿಕೊಡಲಾಗಿದೆ.

Related posts

ಜ.22 : ಧರ್ಮಸ್ಥಳದಲ್ಲಿ‌ ಶುಭಾರಂಭಗೊಳ್ಳಲಿದೆ ಕಸ್ತೂರಿ ವೆರೈಟಿ ಸೆಂಟರ್

Suddi Udaya

ಗೋಳಿಯಂಗಡಿ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಬೆಳ್ತಂಗಡಿ ತಾ| ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ಕನ್ಯಾಡಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ರಕ್ಷಿತ್ ಶಿವರಾಮ್

Suddi Udaya

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವತಿಯಿಂದ ಭಾರತೀಯ ಅಂಚೆ ಇಲಾಖೆ ಅಪಘಾತ ವಿಮೆ ನೋಂದಾವನಾ ಪ್ರಕ್ರಿಯೆ

Suddi Udaya

ರೆಖ್ಯ: ಶ್ರೀಮತಿ ಬಿರ್ಕು ನಿಧನ

Suddi Udaya
error: Content is protected !!