September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ರಾಣಿಜರಿ ಪರಿಸರದಲ್ಲಿ ಬೆಂಕಿ

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನ ರಾಣಿಜರಿ, ಬಲ್ಲಾಳರಾಯನ ದುರ್ಗ ಸಮೀಪ ಬೆಂಕಿ ಹತ್ತಿಕೊಂಡಿದೆ.

ಇಲ್ಲಿನ ಅತ್ಯಂತ ದುರ್ಗಮ ಪ್ರದೇಶ, ಕಡಿದಾದ ಕಲ್ಲುಗಳು, ಇಳಿಜಾರು ಇರುವ ಪರಿಸರದಲ್ಲಿ ಬೆಂಕಿ ಆವರಿಸಿದ್ದು ಇದನ್ನು ನಂದಿಸುವುದು ಬಹು ದೊಡ್ಡ ಸವಾಲಾಗಿದೆ. ಬೆಂಕಿ ಬಿದ್ದ ಪರಿಸರಕ್ಕೆ ಮನುಷ್ಯರು ತೆರಳಲು ಸಾಧ್ಯವಾಗದ ಸ್ಥಿತಿ ಇದೆ.

ಕಲ್ಲಿನ ಗೋಡೆಗಳ ಒಣ ಹುಲ್ಲಿಗೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು ಹುಲ್ಲುಗಾವಲಿಗೆ ಆವರಿಸಿದ್ದು, ಅರಣ್ಯ ಪ್ರದೇಶದಲ್ಲಿ ಪಸರಿಸಿಲ್ಲ ಹಾಗೂ ಬೆಂಕಿ ಹತೋಟಿಯ ಸ್ಥಿತಿಯಲ್ಲಿದೆ. ಎಂದು ಬೆಳ್ತಂಗಡಿ ವನ್ಯಜೀವಿ ವಿಭಾಗದ ಆರ್. ಎಫ್. ಒ ಶರ್ಮಿಷ್ಠಾ ತಿಳಿಸಿದ್ದಾರೆ.

Related posts

ಬೆಳ್ತಂಗಡಿ : ಬಿಜೆಪಿ ವತಿಯಿಂದ ವಿಬಿಜಿ ರಾಮ್ ಜಿ ಯೋಜನೆಯ ಜನಜಾಗೃತಿ ಮೂಡಿಸಲು ಬೃಹತ್ ಜಾಥಾ

Suddi Udaya

ಗಡಿಪಾರು ಆದೇಶ ಪ್ರಶ್ನಿಸಿದ್ದ ಮಹೇಶ್ ಶೆಟ್ಟಿ ತಿಮರೋಡಿ ಅರ್ಜಿ ವಜಾ

Suddi Udaya

ಉಜಿರೆ: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ಆರೋಪಿ ಸಯ್ಯದ್ ಬಂಧನ; ಪೋಕ್ಸೋ ಪ್ರಕರಣ ದಾಖಲು

Suddi Udaya

ಗುರುವಾಯನಕೆರೆ: ಉಚಿತ ನೇತ್ರಾ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ

Suddi Udaya

ಪಾಲಡ್ಕ ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ಧರ್ಣಪ್ಪ ಕುಲಾಲ್, ಉಪಾಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ

Suddi Udaya

ಕುತ್ಲೂರು: ಬಜಿಲಪಾದೆಯಲ್ಲಿ ಚಿರತೆ ಪತ್ತೆ

Suddi Udaya
error: Content is protected !!