24 C
ಪುತ್ತೂರು, ಬೆಳ್ತಂಗಡಿ
February 28, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಪ್ರಭು ರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಅಧಿಕಾರ ಹಸ್ತಾಂತರ

ಬೆಳ್ತಂಗಡಿ: ಮುಂಡಾಜೆ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕಳೆದ 42ವರ್ಷಗಳಿಂದ ನಾನಾ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ಎರಡು ವರ್ಷಗಳಿಂದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಚಂದ್ರಕಾಂತ ಪ್ರಭು ಫೆ.28 ರಂದು ವಯೋ ನಿವೃತ್ತಿ ಹೊಂದಿದರು.

ಅವರಿಗೆ ಸಂಘದ ವತಿಯಿಂದ ಬೀಳ್ಕೊಡುಗೆ ನಡೆಯಿತು. ನಿರ್ದೇಶಕರಾದ ಪ್ರಕಾಶ್ ನಾರಾಯಣ ರಾವ್, ಕಜೆ ವೆಂಕಟೇಶ್ವರ ಭಟ್, ಚೆನ್ನ ಕೇಶವ, ಅಶ್ವಿನಿ ಹೆಬ್ಬಾರ್, ರಾಘವ ಕಲ್ಮಂಜ, ಶಶಿಧರ ಕಲ್ಮಂಜ, ಸುಮಾ ಗೋಖಲೆ, ರಬ್ಬರ್ ಸೊಸೈಟಿ ಉಪಾಧ್ಯಕ್ಷ ಅನಂತ ಭಟ್, ನಾರಾಯಣ ಫಡಕೆ ಉಪಸ್ಥಿತರಿದ್ದರು.


ನೂತನ ಸಿಇಒ ಆಗಿ ಅಧಿಕಾರ ವಹಿಸಿಕೊಂಡ ಪ್ರಸನ್ನ ಪರಾಂಜಪೆ ಅವರಿಗೆ ಅಧಿಕಾರ ಹಸ್ತಾಂತರಿಸಲಾಯಿತು.

Related posts

ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿಯ 12ನೇ ಸಹಾಯಧನ ಹಸ್ತಾಂತರ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಭಾರತೀಯ ವೈಜ್ಞಾನಿಕ ಪರಂಪರೆ’ ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

SKSSF ಮದ್ದಡ್ಕ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಇಂದಬೆಟ್ಟು ಗ್ರಾ.ಪಂ. ನಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

Suddi Udaya

ಇಂದು ಕಾಶಿ ಬೆಟ್ಟು ನಲ್ಲಿ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಬಿ.ಜೆ.ಪಿ ಕಾರ್ಯದರ್ಶಿ ಹುದ್ದೆಯಿಂದ ಸೆಲೆಸ್ಟಿನ್ ಡಿಸೋಜ ವಜಾ

Suddi Udaya
error: Content is protected !!