February 28, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಿಜೆಪಿ ಯುವಮೋರ್ಚಾ ರಾಜ್ಯಾಧ್ಯಕ್ಷ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜ್ ಭೇಟಿ

ಧರ್ಮಸ್ಥಳ : ಬಿಜೆಪಿ ಯುವಮೋರ್ಚಾ ರಾಜ್ಯಾಧ್ಯಕ್ಷ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜ್ ರವರು ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್ ಗುರುವಾಯನಕೆರೆ , ಮಂಡಲ ಯುವಮೋರ್ಚಾ ಕಾರ್ಯದರ್ಶಿ ಗಿರೀಶ್ ಗೌಡ ಬಿ.ಕೆ ಬಂದಾರು, ಕಾರ್ಯಕಾರಿಣಿ ಸದಸ್ಯರಾದ ಜಗದೀಶ್ ಕನ್ನಾಜೆ ಉಪಸ್ಥಿತರಿದ್ದರು.

Related posts

ನಡ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಮಿತಿಯಿಂದ ದಿ. ಕೆ ವಸಂತ ಬಂಗೇರರಿಗೆ ನುಡಿನಮನ

Suddi Udaya

ಊಟಕ್ಕಿಲ್ಲದ ಉಪ್ಪಿನಕಾಯಿಯಂತಿರುವ ಬಳಂಜದ ಮೊಬೈಲ್ ಟವರ್: ಬಳಂಜ- ನಾಲ್ಕೂರಿನಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಗ್ರಾಹಕರು

Suddi Udaya

ಕುವೆಟ್ಟು: ಸ.ಹಿ.ಪ್ರಾ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಚಂದ್ರಯಾನ 3 ರ ಯಶಸ್ಸು ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಉಜಿರೆ ಹಾಗೂ ಉಜಿರೆ ನಾಗರಿಕರಿಂದ ವಿಜಯೋತ್ಸವ

Suddi Udaya

ಅಳದಂಗಡಿಯಲ್ಲಿ ಬೈಕ್ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ಸವಾರ ಸಾವು

Suddi Udaya

ಕೊಕ್ಕಡ: ಶ್ರೀ ಲಕ್ಷ್ಮೀ ಪ್ರೋಫೇಶನಲ್ ಲೇಡಿಸ್ ಬ್ಯೂಟಿಪಾರ್ಲರ್ ಶುಭಾರಂಭ

Suddi Udaya
error: Content is protected !!