37.2 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುದ್ದಿ ಉದಯ ಪತ್ರಿಕೆಯ ಸೌಮ್ಯರವರಿಗೆ ಬೀಳ್ಕೊಡುಗೆ ಸಮಾರಂಭ

ಬೆಳ್ತಂಗಡಿ: ಸುದ್ದಿ ಉದಯ ವಾರ ಪತ್ರಿಕೆಯಲ್ಲಿ ಕಳೆದ 2 ವರ್ಷಗಳಿಂದ ಚಾನೆಲ್ ವರದಿಗಾರರಾಗಿ ಸೇವೆ ಸಲ್ಲಿಸಿ, ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದ ಸೌಮ್ಯರವರನ್ನು ಬೆಳ್ತಂಗಡಿ ಸುದ್ದಿ ಉದಯ ಬಳಗದಿಂದ ಫೆ.28ರಂದು ಬೀಳ್ಕೊಡಲಾಯಿತು.

ಈ ವೇಳೆ ಸುದ್ದಿ ಉದಯ ವಾರಪತ್ರಿಕೆಯ ಸಂಪಾದಕ ಬಿ ಎಸ್ ಕುಲಾಲ್ ರವರು ಶಾಲು ಹೊದಿಸಿ, ಫಲಪುಷ್ಪ ನೀಡಿ ಹಾರೈಸಿದರು.

ಈ ಸಂದರ್ಭದಲ್ಲಿ ಸುದ್ದಿ ಉದಯ ವಾರಪತ್ರಿಕೆ ವ್ಯವಸ್ಥಾಪಕ ನಿರ್ದೇಶಕ ತುಕರಾಮ್ ಬಿ, ಉಪಸಂಪಾದಕ ಸಂತೋಷ್ ಪಿ.ಕೋಟ್ಯಾನ್ ಬಳಂಜ, ಕಚೇರಿ ವ್ಯವಸ್ಥಾಪಕ ಪಿ.ತಿಮ್ಮಪ್ಪ ಗೌಡ ನಿಡ್ಲೆ, ಕಂಪ್ಯೂಟರ್ ವಿಭಾಗದ ಮುಖ್ಯಸ್ಥ ಆನಂದ ಗೌಡ, ಅಕೌಂಟ್ಸ್ ಮುಖ್ಯಸ್ಥೆ ಶ್ರೀಮತಿ ಸುಧಾ, ಆನ್‌ಲೈನ್ ವರದಿಗಾರ್ತಿ ಕು| ಪ್ರತಿಭಾ, ಕಂಪ್ಯೂಟರ್ ವಿಭಾಗದ ಕು| ಧನ್ಯ ಭಂಡಾರಿ, ಡಿಸೈನರ್ ಇರ್ಫಾನ್ ಉಜಿರೆ, ವರದಿಗಾರರಾದ ಸುದಿತ್ ಕುಂಜರ್ಪ, ಮನೀಷ್ ಅಂಚನ್ ಉಪಸ್ಥಿತರಿದ್ದರು.

Related posts

ಕರ್ನಾಟಕ ಮುಸ್ಲಿಮ್ ಜಮಾಅತ್ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್‌ನ ನೂತನ ಸಮಿತಿ ರಚನೆ

Suddi Udaya

‌ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ: ಪರಿಶೀಲನೆ

Suddi Udaya

ಲಾಯಿಲ : ಕುಲೆಂಜಿಲೋಡಿ ಅಯೋಧ್ಯ ನಗರ ಭಾಗದಲ್ಲಿ ತೀವ್ರ ವಿದ್ಯುತ್ ಸಮಸ್ಯೆ: ಕೂಡಲೇ ಸರಿಪಡಿಸುವಂತೆ ಮೆಸ್ಕಾಂ ಇಲಾಖೆಗೆ ಲಾಯಿಲ ಗ್ರಾ.ಪಂ. ನಿಂದ ಮನವಿ

Suddi Udaya

ಯಶೋವರ್ಮರವರ ಜನ್ಮದಿನದ ಪ್ರಯುಕ್ತ ಎಸ್‌ಡಿಎಂ ಬಿವೋಕ್ ವಿಭಾಗದ ವತಿಯಿಂದ ವಿವಿಧ ಕಾರ್ಯಕ್ರಮ

Suddi Udaya

ನಾರಾವಿ ಸಂತ ಅಂತೋನಿ ಪದವಿ ಪೂರ್ವ ಕಾಲೇಜಿಗೆ ಶೇ.94.11 ಫಲಿತಾಂಶ

Suddi Udaya

ಕರಂಬಾರು ಗುತ್ತು ಸುಮಿತ್ರ ಹೆಗ್ಡೆಯವರ ಅಡಿಕೆ ತೋಟಕ್ಕೆ ಸಿಡಿಲು ಬಡಿದು ಹಾನಿ

Suddi Udaya
error: Content is protected !!