ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ನೂತನ ಪ್ರಾಚಾರ್ಯರಾಗಿ ಡಾ.ವಿಶ್ವನಾಥ ಪಿ. ಅಧಿಕಾರ ಸ್ವೀಕಾರ by Suddi UdayaFebruary 28, 2025February 28, 2025 Share0 ಉಜಿರೆ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ನೂತನ ಪ್ರಾಚಾರ್ಯರಾಗಿ ಡಾ.ವಿಶ್ವನಾಥ ಪಿ. ಅವರು ಅಧಿಕಾರ ಸ್ವೀಕರಿಸಿದ್ದಾರೆ. ಇದುವರೆಗೆ ಕಾಲೇಜಿನ ಪ್ರಾಂಶುಪಾಲರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ. ಕುಮಾರ್ ಹೆಗ್ಡೆ ಅವರು ಫೆ.28ರಂದು ಸೇವೆಯಿಂದ ನಿವೃತ್ತರಾಗಿದ್ದಾರೆ. Share this:PostPrintEmailTweetWhatsApp