21.6 C
ಪುತ್ತೂರು, ಬೆಳ್ತಂಗಡಿ
March 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾ.1: ಕನ್ಯಾಡಿ ನೇರೋಳ್‌ಪಲ್ಕೆ ಕೇಸರಿ ಗೆಳೆಯರ ಬಳಗದಿಂದ 12 ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

ಕನ್ಯಾಡಿ : ಇಲ್ಲಿಯ ಮುರ ನೇರೋಳ್‌ಪಲ್ಕೆ ಕೇಸರಿ ಗೆಳೆಯರ ಬಳಗದ ವತಿಯಿಂದ 12 ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ ಮಾ.1 ರಂದು ಸಂಜೆ ಗಂಟೆ 5-30ಕ್ಕೆ ನೇರೋಳ್‌ಪಲ್ಕೆ ಅಂಗನವಾಡಿ ವಠಾರದಲ್ಲಿ ನಡೆಯಲಿದೆ.

ಸಂಜೆ 5-30ಕ್ಕೆ ಶ್ರೀ ಶನೀಶ್ವರ ಪೂಜೆ ಪ್ರಾರಂಭ, ರಾತ್ರಿ ಗಂಟೆ 7-00ಕ್ಕೆ ಮಹಾಪೂಜೆ ರಾತ್ರಿ ಗಂಟೆ 7-30ಕ್ಕೆ ಆಹ್ವಾನಿತ ತಂಡಗಳಿಂದ ಕುಣಿತ ಭಜನೆ, (ಸಂದೇಶ್‌ ಮದ್ದಡ್ಕ ಇವರ ನೇತೃತ್ವದಲ್ಲಿ) ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.

ಭಜನಾ ಕಾರ್ಯಕ್ರಮ ಉದ್ಘಾಟನೆಯನ್ನು ಬೆಳ್ತಂಗಡಿ ನೋಟರಿ ವಕೀಲರು ಶಶಿಕರಣ್ ಜೈನ್ , ಸಭಾ ಅಧ್ಯಕ್ಷತೆಯನ್ನು ವಿಶ್ವನಾಥ ಚೆನ್ನಳಿಕೆ ವಹಿಸಲಿದ್ದಾರೆ. ಕಿರಣ್‌ಚಂದ್ರ ಡಿ. ಪುಷ್ಪಗಿರಿ, ಯುವ ಉದ್ಯಮಿ, ಬೆಂಗಳೂರು ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.

ರಾತ್ರಿ ಗಂಟೆ 9-30ರಿಂದ ಫಾಲ್ಕಾನ್ಸ್ ನೃತ್ಯ ತಂಡ ಬಿಜೈ ಮಂಗಳೂರು ಇವರಿಂದ ನೂತನ ನೃತ್ಯ ಪ್ರಕಾರಗಳ ಅನಾವರಣ ನಡೆಯಲಿದೆ.

Related posts

ಬೆಳ್ತಂಗಡಿ ದಿ ಆರ್ಟ್ ಆಫ್ ಲಿವಿಂಗ್ ಆನಂದೋತ್ಸವ ಶಿಬಿರದ ಸಮಾರೋಪ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಸಂಕ್ರಾಂತಿ ಪೂಜೆ: 3 ಸಾವಿರ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆಯ ಅರ್ಜಿ ಫಾರಂ ವಿತರಣೆ

Suddi Udaya

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಅ.17ರಂದು ವಿದ್ಯುತ್ ನಿಲುಗಡೆ

Suddi Udaya

ಸುಲ್ಕೇರಿಮೊಗ್ರು: ವಿಶಿಷ್ಟ ಸಾಧಕ ರಘು ಮಾಳಿಗೆ ನಿಧನ

Suddi Udaya

ಹೊಸಂಗಡಿ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ರಸ್ತೆ ಬದಿ ಹಣ್ಣಿನ ಗಿಡ ನಾಟಿ, ನೆಟ್ಟ ಗಿಡಗಳ ಪುನಶ್ಚೇತನ ಮತ್ತು ಇಂಗು ಗುಂಡಿ ರಚನಾ ಕಾರ್ಯಕ್ರಮ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗೀತಾ ಗಾಯನ ಸ್ಪರ್ಧೆ

Suddi Udaya
error: Content is protected !!