23 C
ಪುತ್ತೂರು, ಬೆಳ್ತಂಗಡಿ
April 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳದಲ್ಲಿ ಶಿವರಾತ್ರಿಯ ರಥೋತ್ಸವ


ಧರ್ಮಸ್ಥಳ: ಶಿವರಾತ್ರಿ ಆಚರಣೆ ಅಂಗವಾಗಿ ಫೆ.27 ರಂದು ಬೆಳಗ್ಗಿನ ಜಾವ “ರಥೋತ್ಸವ” ನಡೆಯಿತು.


ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಉಪಸ್ಥಿತರಿದ್ದರು.
ನಾಡಿನೆಲ್ಲೆಡೆಯಿಂದ ಬಂದ ಸಾವಿರಾರು ಮಂದಿ ಭಕ್ತರು ರಥೋತ್ಸವ ವೀಕ್ಷಿಸಿ ಧನ್ಯತೆಯನ್ನು ಹೊಂದಿದರು.

Related posts

ಬೆಳ್ತಂಗಡಿ ಸಂಜೀವಿನಿ ಸಂಸ್ಥೆಯಿಂದ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ

Suddi Udaya

ಬೆಳಾಲು : ನೇತ್ರಾವತಿ ನದಿಯಲ್ಲಿ ಮುಳುಗಿದ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲೆಗೆ ಉದ್ಯಮಿ ಪ್ರಜಿತ್ ಜೈನ್ ರಿಂದ ಸ್ಟ್ಯಾಂಡ್ ಫ್ಯಾನ್ ನ್ನು ಕೊಡುಗೆ

Suddi Udaya

ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಲಾಯಿಲ ಚಂದ್ರಿಕಾ ರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ಉರುವಾಲು ನಿವಾಸಿ ನವವಿವಾಹಿತೆ ಪುತ್ತೂರಿನ ಪತಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪತ್ತನಾಜೆ: ವಿಶೇಷ ಸೇವೆ, ಉತ್ಸವಗಳಿಗೆ ತೆರೆ 

Suddi Udaya
error: Content is protected !!