ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷರಾಗಿ ರಕ್ಷಿತ್ ಪಣೆಕ್ಕರ, ಉಪಾಧ್ಯಕ್ಷರಾಗಿ ಅಶೋಕ ಪಿ ಆಯ್ಕೆ

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ 5 ವರ್ಷದ ಅವಧಿಯ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ರಕ್ಷಿತ್ ಪಣೆಕ್ಕರ ಹಾಗೂ ಉಪಾಧ್ಯಕ್ಷರಾಗಿ ಅಶೋಕ ಪಿ ಆಯ್ಕೆಯಾಗಿದ್ದಾರೆ.

ನಿರ್ದೇಶಕರಾಗಿ ನಾರಾಯಣ ಗೌಡ, ಉದಯ ಭಟ್ ಕೆ., ಡೀಕಯ್ಯ ಗೌಡ, ರುಕ್ಮಯ್ಯ ಗೌಡ, ಪ್ರಸಾದ್ ಎ., ಉದಯ ಬಿ.ಕೆ., ಶೀಲಾವತಿ, ಶಾರದಾ ಆರ್ ರೈ, ಚಂದನ್ ಕುಮಾರ್ ಎ., ದಿನೇಶ್ ನಾಯ್ಕ ಇವರುಗಳು ಆಯ್ಕೆಯಾಗಿದ್ದಾರೆ.

Related posts

ಅಳದಂಗಡಿ: ಗುಡ್ ಫ್ಯೂಚೆರ್ ಆಂ.ಮಾ. ಶಾಲೆಯಲ್ಲಿ ಶಿಕ್ಷಕ ರಕ್ಷಕ ಸಭೆ

Suddi Udaya

ಉಜಿರೆ: ಸೀತಾಪಹಾರ – ಜಟಾಯು ಮೋಕ್ಷ ತಾಳಮದ್ದಳೆ

Suddi Udaya

ಕಲಾ ಪ್ರತಿಭೆಗಳು ಸಂಸ್ಥೆಯ 5ನೇ ವರ್ಷದ ಸಂಭ್ರಮ: ಆಮಂತ್ರಣ ವಿಜಯ ಕುಮಾರ್ ಜೈನ್ ಅಳದಂಗಡಿ ರವರಿಗೆ ಸನ್ಮಾನ

Suddi Udaya

ದಿಡುಪೆ ಜಲಪಾತದಲ್ಲಿ ಅರಣ್ಯ ವಾಚರ್ ಮೇಲೆ ಹಲ್ಲೆ: ಹಣ ದೋಚಿ ಪರಾರಿ

Suddi Udaya

ಕಾಲೇಜಿಗೆ ಹೋಗಿದ್ದ ಅರಸಿನಮಕ್ಕಿಯ ತೀರ್ಥೇಶ್ ನಾಪತ್ತೆ

Suddi Udaya

ಕರಂಬಾರು ಗುತ್ತು ಸುಮಿತ್ರ ಹೆಗ್ಡೆಯವರ ಅಡಿಕೆ ತೋಟಕ್ಕೆ ಸಿಡಿಲು ಬಡಿದು ಹಾನಿ

Suddi Udaya
error: Content is protected !!