April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಪ್ರಭು ಸೇವಾ ನಿವೃತ್ತಿ

ಬೆಳ್ತಂಗಡಿ: ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಪ್ರಭು ಫೆ. 28ರಂದು ನಿವೃತ್ತಿ ಹೊಂದಿದ್ದಾರೆ.

ಇವರು 42 ವರ್ಷಗಳ ಕಾಲ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಿವಿಧ ಶಾಖೆಗಳಲ್ಲಿ ಸೇವೆ ಸಲ್ಲಿಸಿರುತ್ತಾರೆ. ಮುಂಡಾಜೆ ಪ್ಯಾಕ್ಸ್ ಸಿ.ಇ.ಒ ಚಂದ್ರಕಾಂತ ಪ್ರಭುರವರಿಗೆ ಮಾಜಿ ಅಧ್ಯಕ್ಷ ನೊಜಿ ಜನಾರ್ಧನ ಗೌಡ, ಪಿ. ವಿ. ಹೆಬ್ಬಾರ್, ಸಂಜೀವ ಗೌಡ ಮಾಕಾಳ, ಕೊರಗಪ್ಪ ನಾಯ್ಕ, ಸುಮಾ ಗೋಕಲೆ, ನಯನ, ಜಯಂತರಾವ್ ಉಪಸ್ಥಿತರಿದ್ದು ಸನ್ಮಾನಿಸಿದರು.

Related posts

ಉಜಿರೆ ಸಂತ ಅಂತೋಣಿ ಚರ್ಚ್ ಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ನ ಆಮಂತ್ರಣ ಬಿಡುಗಡೆ

Suddi Udaya

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ವೈದ್ಯಕೀಯ ನೆರವು

Suddi Udaya

ತೋಟತ್ತಾಡಿ : ಚಿಬಿದ್ರೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಪೂರ್ವಸಿದ್ಧತಾ ಸಭೆ

Suddi Udaya

ಆ.14: ಕೊಕ್ಕಡದಲ್ಲಿ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ

Suddi Udaya

ತಣ್ಣೀರುಪಂತ: ನವಚೇತನಾ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ ನೂತನ ಕಟ್ಟಡದ ಉದ್ಘಾಟನೆ

Suddi Udaya
error: Content is protected !!