23.3 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ ಸ.ಉ.ಹಿ.ಪ್ರಾ. ಶಾಲೆಗೆ ಯೂತ್ ಫಾರ್ ಸೇವಾ ಎನ್.ಜಿ ಒ ಸಂಸ್ಥೆಯ ವತಿಯಿಂದ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ಅಳವಡಿಕೆ

ಶಿಶಿಲ : ಇಲ್ಲಿಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಸೊಸೈಟಿ ಜನರಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಇವರ ಪ್ರಾಯೋಜಕತ್ವದಲ್ಲಿ ಯೂತ್ ಫಾರ್ ಸೇವಾ ಎನ್.ಜಿ ಒ ಸಂಸ್ಥೆಯ ವತಿಯಿಂದ ರೂ. 3 ಲಕ್ಷ ಮೌಲ್ಯದ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ನ್ನು ಅಳವಡಿಸಲಾಯಿತು.

Related posts

ಜಯರಾಮ್ ಮೊಂಟೆತಡ್ಕರವರಿಂದ ಶಿಬಾಜೆ ಶಾಲೆಗೆ ಪ್ರಿಂಟರ್ ಕೊಡುಗೆ

Suddi Udaya

ಬಂಗಾಡಿ ಶ್ರೀ ಹಾಡಿ ದೈವ ದೈವಸ್ಥಾನ:ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಿ.ಎಸ್ ಮುಕುಂದ ಸುವರ್ಣ

Suddi Udaya

ಬೆಳ್ತಂಗಡಿ ವರ್ತಕರ ಸಂಘದ ವತಿಯಿಂದ ಹೂವಿನ ವ್ಯಾಪಾರಿ ಶಿವರಾಮ್ ರವರಿಗೆ ಆರ್ಥಿಕ ಸಹಾಯ

Suddi Udaya

ಜನಪದ ಸಂದಿ ಪಾಡ್ದನದಲ್ಲಿ ಪ್ರಖ್ಯಾತರಾದ ಮಾಚಾರು ಗೋಪಾಲ ನಾಯ್ಕ ನಿಧನ

Suddi Udaya

ಕಲ್ಮಂಜ: ಪಲ್ಕೆ ಆಚಾರಿಬೆಟ್ಟು ನಿವಾಸಿ ಕಲ್ಯಾಣಿ ನಿಧನ

Suddi Udaya

ರೆಖ್ಯಾ: ಮಕ್ಕಳ ಕುಣಿತ ಭಜನಾ ಸಮಾರೋಪದ ಉದ್ಘಾಟನಾ ಸಮಾರಂಭ

Suddi Udaya
error: Content is protected !!