26.3 C
ಪುತ್ತೂರು, ಬೆಳ್ತಂಗಡಿ
March 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಇಬ್ಬರು ನಿವೃತ್ತ ಡಿಜಿಪಿಗಳ ಭೇಟಿ

ಬೆಳ್ತಂಗಡಿ : ಜಮ್ಮು-ಕಾಶ್ಮೀರ ನಿವೃತ್ತ ಡಿಜಿಪಿ ಶೇಷ ಪೌಲ್ ಮತ್ತು ಕುಟುಂಬ ಹಾಗೂ ರಾಜಸ್ಥಾನ ನಿವೃತ್ತ ಡಿಜಿಪಿ ಎನ್.ಆರ್.ಕೆ‌. ರೆಡ್ಡಿ ಮತ್ತು ಕುಟುಂಬ ಮಾ.1ರಂದು ಸಂಜೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಧರ್ಮಾಧಿಕಾರಿ ಡಾ|| ಡಿ. ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ನಿವೃತ್ತ ಇಬ್ಬರು ಡಿಜಿಪಿಯವರಿಗೆ ಜಿಲ್ಲಾಡಳಿತದಿಂದ Z+ ಭದ್ರತೆ ನೀಡಲಾಗಿತ್ತು. ಧರ್ಮಸ್ಥಳ ಪೊಲೀಸರು ಮತ್ತು ಧರ್ಮಸ್ಥಳ ದೇವಸ್ಥಾನದ ಮ್ಯಾನೇಜರ್ ಪಾರ್ಶ್ವನಾಥ್ ಅವರು ವಿಶೇಷವಾಗಿ ಮಂಜುನಾಥ ಸ್ವಾಮಿ ದರ್ಶನಕ್ಕೆ ಸಹಕರಿಸಿದರು.

Related posts

ಲಾಯಿಲ : ಪ್ರಸನ್ನ ಸಿ.ಬಿ.ಎಸ್.ಸಿ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಬೆಳ್ತಂಗಡಿ ಆಡಳಿತ ಸೌಧದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ನಾವೂರು :ಕಿರ್ನಡ್ಕ ನಿವಾಸಿ ಪ್ರದೀಪ್ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್ ರವರ ಅಕೌಂಟ್ ಹ್ಯಾಕ್

Suddi Udaya

ಮುಂಡಾಜೆ ಶ್ರೀ ಸನ್ಯಾ ಸಿಕಟ್ಟೆ ಪರಶುರಾಮ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಪಡಂಗಡಿ: ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!