ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ತಣ್ಣೀರುಪಂತ ಗ್ರಾಮದ ಬ್ರೈಟ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಅಳಕ್ಕೆ ಇದರ ಶಾಲಾ ವಾರ್ಷಿಕೊತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ಬೆಸ್ಟ್ ಪೌಂಢೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಭಾಗವಹಿಸಿ ಶುಭ ಹಾರೈಸಿರು.
ಕಾರ್ಯಕ್ರಮದಲ್ಲಿ ಜನಾಬ್ ಪಿ. ಕೆ ಮೊಹಮ್ಮದ್ ಮದನಿ, ಸಾಹುಲ್ ಹಮೀದ್ ಕೆ. ಕೆ., ಹಾಜಿ ಜಿ ಮೊಹಮ್ಮದ್ ಹನೀಫ್, ಜನಾಬ್ ಸಿದ್ದಿಕ್ ಸಾ. ಆದಿ, ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಗೂ ಶಾಲಾಭಿಮಾನಿಗಳು ಉಪಸ್ಥಿತರಿದ್ದರು.