ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಶಿಲ ಸ.ಉ.ಹಿ.ಪ್ರಾ. ಶಾಲೆಗೆ ಯೂತ್ ಫಾರ್ ಸೇವಾ ಎನ್.ಜಿ ಒ ಸಂಸ್ಥೆಯ ವತಿಯಿಂದ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ಅಳವಡಿಕೆ by Suddi UdayaMarch 1, 2025March 1, 2025 Share0 ಶಿಶಿಲ : ಇಲ್ಲಿಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಸೊಸೈಟಿ ಜನರಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಇವರ ಪ್ರಾಯೋಜಕತ್ವದಲ್ಲಿ ಯೂತ್ ಫಾರ್ ಸೇವಾ ಎನ್.ಜಿ ಒ ಸಂಸ್ಥೆಯ ವತಿಯಿಂದ ರೂ. 3 ಲಕ್ಷ ಮೌಲ್ಯದ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ನ್ನು ಅಳವಡಿಸಲಾಯಿತು. Share this:PostPrintEmailTweetWhatsApp