24 C
ಪುತ್ತೂರು, ಬೆಳ್ತಂಗಡಿ
March 4, 2025
Uncategorized

ಬಳಂಜ: ಇಂದು (ಮಾ.2) ಶ್ರೀ ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಸಾರ್ವಜನಿಕ ಅಗೇಲು ಸೇವೆ

ಬಳಂಜ: ಅತ್ಯಂತ ಕಾರಣೀಕ ಕ್ಷೇತ್ರವಾಗಿರುವ ಶ್ರೀ ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ವರ್ಷಾವಧಿ ಸಾರ್ವಜನಿಕ ಅಗೇಲು ಸೇವೆಯು ಇಂದು (ಮಾ.2ರಂದು) ಸಂಜೆ 6.30 ರಿಂದ ನಡೆಯಲಿದೆ.

ಸ್ಥಳ ಶುದ್ದಿ, ಪ್ರಾರ್ಥನೆ, ಹೋಮ ನಂತರ ಅಗೇಲು ಸೇವೆ ನಡೆಯಲಿದ್ದು ಸಾರ್ವಜನಿಕರು ನೂರಾರು ಮುಂದಿ ಭಾಗವಹಿಸುತ್ತಾರೆ.ಅಗೇಲು ಸೇವೆ ನೀಡು ಭಕ್ತಾದಿಗಳು ರೂಮ 300 ನೀಡಿ ಅಗೇಲು ಮಾಡಿಸಲು ಅವಕಾಶವಿದೆ ಎಂದು ಸಂಘಟಕರು ತಿಳಿಸಿದ್ದಾರೆ‌.

Related posts

ಚಾರ್ಮಾಡಿಯಲ್ಲಿ ಕಾಡುಪ್ರಾಣಿ ಬೇಟೆ: ಬೆಳ್ತಂಗಡಿ ಅರಣ್ಯಾಧಿಕಾರಿಗಳ ತಂಡ ದಾಳಿ

Suddi Udaya

ರಹ್ಮಾನಿಯಾ ಜುಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಕಾಜೂರು ಕಾಜೂರು ಜಂಇಯ್ಯತುಲ್ ಉಲಮಾ ಸಮಿತಿ ರಚನೆ

Suddi Udaya

ಅಬ್ದುಲ್ ಲತೀಫ್ ಶಿರ್ಲಾಲ್ ನಿಧನ

Suddi Udaya

ಕುಕ್ಕೇಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ಯೋಜನೆಯ ‘ಪಂಚ ಅಭಿಯಾನದಡಿ’ ಕೋಟಿ ವೃಕ್ಷ ಅಭಿಯಾನ

Suddi Udaya

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ವೀಡಿಯೊ ಹಾಗೂ ಮಾಹಿತಿಪತ್ರ ಅನಾವರಣ

Suddi Udaya

ವೇಣೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಕರುಣಾಕರ ಹೆಗ್ಡೆ ನಿಧನ

Suddi Udaya
error: Content is protected !!