24 C
ಪುತ್ತೂರು, ಬೆಳ್ತಂಗಡಿ
March 4, 2025
Uncategorized

ರೋಟರಿ ಕ್ಲಬ್ ವತಿಯಿಂದ ಕನ್ಯಾಡಿ II ಸ.ಉ.ಹಿ.ಪ್ರಾ. ಶಾಲೆಗೆ ಟೇಬಲ್ ಮತ್ತು ಚೇರ್ ವಿತರಣೆ

ಧರ್ಮಸ್ಥಳ: ಬೆಳ್ತಂಗಡಿ ರೋಟರಿ ಕ್ಲಬ್ಬಿನ ಅಧ್ಯಕ್ಷರಾದ ಶ್ರೀ ಪೂರಣ್ ವರ್ಮ ಮತ್ತು ನಿರ್ದೇಶಕರಾದ ಶ್ರೀಯುತ ಸಂದೇಶ್ ರಾವ್ ಇವರ ಸಹಭಾಗಿತ್ವದಲ್ಲಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ 2 ಶಾಲೆಗೆ ಮೂಲಭೂತ ಸೌಕರ್ಯಗಳಲ್ಲಿ ಒಂದಾದ ಆಸನದ ವ್ಯವಸ್ಥೆಗಾಗಿ 6 ಟೇಬಲ್ ಮತ್ತು 20 ಚೇರ್ ಗಳನ್ನು ಒದಗಿಸಿಕೊಟ್ಟು ನಮ್ಮ ಶಾಲಾ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಸಹಕಾರ ನೀಡಿರುತ್ತಾರೆ.

ಇವರಿಗೆ ನಮ್ಮ ಶಾಲೆಯ ಮುಖ್ಯ ಶಿಕ್ಷಕರು ಮತ್ತು ಶಿಕ್ಷಕ ವೃಂದ, ಎಸ್‌ಡಿಎಂಸಿ ಅಧ್ಯಕ್ಷರು,ಉಪಾಧ್ಯಕ್ಷರು ಮತ್ತು ಸರ್ವ ಸದಸ್ಯರು, ಗೌರವ ಸಲಹೆಗಾರರ ಸಮಿತಿ, ಹಳೆ ವಿದ್ಯಾರ್ಥಿಗಳ ಸಂಘ, ವಿದ್ಯಾರ್ಥಿ ವೃಂದದವರ ಪರವಾಗಿ ಕೃತಜ್ಞತೆಯನ್ನು ಸಲ್ಲಿಸಿರುತ್ತಾರೆ.

Related posts

ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮದುವೆ ಆಮಂತ್ರಣ ಕಳುಹಿಸಿದ ವರ: ವೈವಾಹಿಕ ಬದುಕಿಗೆ ಕಾಲಿಟ್ಟ ಸುಬ್ರಹ್ಮಣ್ಯ ಆಚಾರ್ಯ – ಸವಿತಾ ದಂಪತಿಗೆ ಪ್ರಧಾನಿ ಕಾರ್ಯಲಯದಿಂದ ತಲುಪಿತು ಶುಭಾಶಯ ಪತ್ರ

Suddi Udaya

ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಕಾರಿಗೆ ಹಿಂಭಾಗದಿಂದ ಡಿಕ್ಕಿ ಹೊಡೆದ ಸರಕಾರಿ ಬಸ್ಸು

Suddi Udaya

ಉಜಿರೆ ಗುರು ಮಂದಿರ ನಿರ್ಮಾಣದ ಸಮಾಲೋಚನೆ ಸಭೆ

Suddi Udaya

ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಮೇಷ ಜಾತ್ರೆಯ ಪ್ರಯುಕ್ತ ಪಿಲಿಚಾಮುಂಡಿ ದೈವದ ನೇಮೋತ್ಸವ

Suddi Udaya

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಬಡ ಕುಟುಂಬದ ಮನೆಯ ದುರಸ್ಥಿ ಕಾರ್ಯ

Suddi Udaya

ಲಾಯಿಲ:ಉಮ್ಮಣ್ಣ ಗೌಡ ನಿಧನ

Suddi Udaya
error: Content is protected !!