September 6, 2026
Uncategorized

ಧರ್ಮಸ್ಥಳದ ಮುಖ್ಯದ್ವಾರದ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಬೆಳ್ತಂಗಡಿ: ಸುಮಾರು 60-65 ವರ್ಷ ಪ್ರಾಯದ ಅಪರಿಚಿತ ಗಂಡಸು ಧರ್ಮಸ್ಥಳದ ಮುಖ್ಯಧ್ವಾರದ ಬಳಿ ಮಾ.2ರಂದು ಸಂಜೆ ಸಮಯ ಮಲಗಿದ ಸ್ಥಿತಿಯಲ್ಲಿ ಮೃತಪಟ್ಟಿದ್ದು, ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆಯ ಪಿಎಸ್ಐ 8277986447 ಮತ್ತು ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕರು: 9480805336 ನಂಬರಿಗೆ ಮಾಹಿತಿ ನೀಡುವುದು.

Related posts

ಬೆಳ್ತಂಗಡಿ ಪಟ್ಟಣ ಪಂಚಾಯತ್ ಬಿಲ್‌ಕಲೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ಲಕ್ಷ್ಮೀನಾರಾಯಣರಿಗೆ ಬೀಳ್ಕೊಡುಗೆ

Suddi Udaya

ನರೇಗಾ ಮತ್ತು ತೆರಿಗೆ ವಸೂಲಾತಿಯಲ್ಲಿ ಗುರಿ ಸಾಧನೆ ಮಾಡಿದವರಿಗೆ ಸನ್ಮಾನ

Suddi Udaya

ವೇಣೂರು: ಕುಣಿತ ಭಜನಾ ತರಬೇತಿಯ ಉದ್ಘಾಟನಾ ಕಾರ್ಯಕ್ರಮ

Suddi Udaya

ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಅಗ್ರಹಿಸಿ ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಮೂಲಕ ಕೇಂದ್ರ ಕಚೇರಿಗೆ ಮನವಿ

Suddi Udaya

ತ್ರೀ ಸ್ಟಾರ್ ವೈನ್ ಶಾಪ್ ಗೆ ನುಗ್ಗಿದ ಕಳ್ಳರು

Suddi Udaya

ಅಯೋಧ್ಯೆ ಬಾಲರಾಮನ ಮೂರ್ತಿ ಕೆತ್ತನೆ ಕಾರ್ಯ ನಿರ್ವಹಿಸಿರುವ ನಾಳದ ಶಿಲ್ಪಿ ಜಯಚಂದ್ರ ಆಚಾರ್ಯರವರಿಗೆ ಬೆಳ್ತಂಗಡಿ ಗುರು ಸೇವಾ ಪರಿಷತ್ ಘಟಕದಿಂದ ಗೌರವಾರ್ಪಣೆ

Suddi Udaya
error: Content is protected !!