36.7 C
ಪುತ್ತೂರು, ಬೆಳ್ತಂಗಡಿ
March 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಬಳಂಜ: ಇಂದು (ಮಾ.2) ಶ್ರೀ ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಸಾರ್ವಜನಿಕ ಅಗೇಲು ಸೇವೆ

ಬಳಂಜ:ಅತ್ಯಂತ ಕಾರಣೀಕ ಕ್ಷೇತ್ರವಾಗಿರುವ ಶ್ರೀ ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ವರ್ಷಾವಧಿ ಸಾರ್ವಜನಿಕ ಅಗೇಲು ಸೇವೆಯು ಇಂದು (ಮಾ.2ರಂದು) ಸಂಜೆ 6.30 ರಿಂದ ನಡೆಯಲಿದೆ.

ಸ್ಥಳ ಶುದ್ದಿ, ಪ್ರಾರ್ಥನೆ, ಹೋಮ ನಂತರ ಅಗೇಲು ಸೇವೆ ನಡೆಯಲಿದ್ದು ಸಾರ್ವಜನಿಕರು ನೂರಾರು ಮುಂದಿ ಭಾಗವಹಿಸುತ್ತಾರೆ.ಅಗೇಲು ಸೇವೆ ನೀಡು ಭಕ್ತಾದಿಗಳು ರೂಮ 300 ನೀಡಿ ಅಗೇಲು ಮಾಡಿಸಲು ಅವಕಾಶವಿದೆ ಎಂದು ಸಂಘಟಕರು ತಿಳಿಸಿದ್ದಾರೆ‌.

Related posts

ವಿಶಿಷ್ಟ ರೀತಿಯಲ್ಲಿ ಸಮಾಜಕ್ಕೆ ಮಾದರಿಯಾದ ನವ ಜೋಡಿಗಳು

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಅರ್ಹ ಕುಟುಂಬಗಳಿಗೆ ಕೃಷಿಗೆ ಸಂಬಂಧಪಟ್ಟ ಉಪಕರಣ ವಿತರಣೆ

Suddi Udaya

ಅಳದಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ರಸ್ತೆಯ ಮೇಲೆ ಬಿದ್ದ ಮಣ್ಣನ್ನು ಜೆಸಿಬಿ ಮೂಲಕ ತೆರವು ಕಾರ್ಯ

Suddi Udaya

ಬೆಳ್ತಂಗಡಿಯಲ್ಲಿ ಅನ್ವೇಷಣ ನೂತನ ಸಂಸ್ಥೆ ಶುಭಾರಂಭ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಗುರುವಾಯನಕೆರೆ: 7 ಮಂದಿ ಸಾಧಕರಿಗೆ ‘ಎಕ್ಸೆಲ್ ಅಕ್ಷರ ಗೌರವ ಪುರಸ್ಕಾರ’ ಪ್ರದಾನ

Suddi Udaya
error: Content is protected !!