25.7 C
ಪುತ್ತೂರು, ಬೆಳ್ತಂಗಡಿ
September 20, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ಹಾಗೂ ಜೆ ಜೆ ಫ್ರೆಂಡ್ಸ್ ವತಿಯಿಂದ ವಾಲಿಬಾಲ್ ಪಂದ್ಯಾಟ

ಸಾವ್ಯ : ಶುಭೋದಯ ಹಿಂದೂ ಸೇವಾ ಟ್ರಸ್ಟ್ ಸಾವ್ಯ ಹಾಗೂ ಜೆ ಜೆ ಫ್ರೆಂಡ್ಸ್ ಸಾವ್ಯ ಇದರ ವತಿಯಿಂದ ನಡೆದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ವಾಲಿಬಾಲ್ ಪಂದ್ಯಾಟ ಜೆ ಜೆ ಕ್ರೀಡಾಂಗಣ ಸಾವ್ಯ ಇಲ್ಲಿ ನಡೆಯಿತು.

ಟೂರ್ನಮೆಂಟ್ ನ ಉದ್ಘಾಟನೆಯನ್ನು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್ ನೆರವೇರಿಸಿದರು. ಶಾಸಕ ಹರೀಶ್ ಪೂಂಜಾ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಯುವಮೋರ್ಚಾ ಬಿಜೆಪಿ ಬೆಳ್ತಂಗಡಿ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಉದಯ ಹೆಗ್ಡೆ ನಾರಾವಿ, ಅಭಿಜೀತ್ ಜೈನ್ ನಾರಾವಿ, ಗಣೇಶ್ ಹೆಗ್ಡೆ, ರಂಜಿತ್ ಪಾರಿಜಾತಾ , ಹರೀಶ್ ಹೆಗ್ಡೆ, ಶ್ರೀಮತಿ ಸರೋಜ, ಶೀನ ಪೂಜಾರಿ ಸಂತ್ಯಾಲ್, ಗಣೇಶ್ ಕೋಟ್ಯಾನ್ ಸಂತ್ಯಾಲ್, ಟ್ರಸ್ಟ್ ಅಧ್ಯಕ್ಷ ರಕ್ಷಿತ್ ಟ್ರಸ್ಟ್ ನ ಕಾರ್ಯಕಾರಣಿ ಅಧ್ಯಕ್ಷ ಹರೀಶ್ ಕುಲಾಲ್ ಮರೆಜಲ್ ಭಾಗವಹಿಸಿದ್ದರು.

Related posts

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಆಯುಷ್ಮಾನ್ ಭವ ಆರೋಗ್ಯ ಸೇವೆಗೆ ಚಾಲನೆ

Suddi Udaya

ಕನ್ಯಾಡಿ 2 ಸ.ಉ.ಹಿ. ಪ್ರಾ. ಶಾಲಾ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ ಸಮಾರಂಭ

Suddi Udaya

ವೇಣೂರು ದ್ವಿಚಕ್ರ ವಾಹನಗಳ ಹೋಂಡಾ ಶೋರೂಮ್ ಉದ್ಘಾಟನೆ

Suddi Udaya

ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬಳಂಜ ಎಲ್.ಕೆ.ಜಿ ವಿದ್ಯಾರ್ಥಿಗಳಿಗೆ ಶಿವಾಜಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಐಡಿ ಕಾರ್ಡ್ ಮತ್ತು ಬೆಲ್ಟ್ ವಿತರಣೆ

Suddi Udaya

ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ರವರ ಪರವಾಗಿ ಶಾಸಕ ಹರೀಶ್ ಪೂಂಜರಿಂದ ಮಡಂತ್ಯಾರು ಗ್ರಾ.ಪಂ. ವ್ಯಾಪ್ತಿಯಲ್ಲಿ ಮತಪ್ರಚಾರ

Suddi Udaya
error: Content is protected !!