26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹತ್ಯಡ್ಕ : ತುಂಬೆತ್ತಡ್ಕದಲ್ಲಿ ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ : ಗೇರು ಮರಗಳು ಬೆಂಕಿಗಾಹುತಿ

ಹತ್ಯಡ್ಕ :ಇಲ್ಲಿಯ ತುಂಬೆತ್ತಡ್ಕ ನಿವಾಸಿ ಗಣೇಶ್ ಎಂಬವರ ಮನೆಯ ಪಕ್ಕದ ವಿದ್ಯುತ್ ಪರಿವರ್ತಕದಿಂದ ಬೆಂಕಿ ಕಿಡಿ ಸಿಡಿದು ಅಲ್ಲೆ ಪಕ್ಕದಲ್ಲಿ ಇದ್ದ ಗೇರು ತೋಟಕ್ಕೆ ಬೆಂಕಿ ಆವರಿಸಿ ಅಪಾರ ನಷ್ಟ ಉಂಟಾದ ಘಟನೆ ಇಂದು ( ಮಾ.3) ನಡೆದಿದೆ.

ಸ್ಥಳೀಯರಾದ ಕುಮಾರೇಶ, ವೇಣುಗೋಪಾಲ, ರಾಘವ ಹಾಗೂ ಗೀತಾ ರವರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಸಹಕರಿಸಿದರು.

Related posts

ಕಲ್ಲೇರಿಯಲ್ಲಿ ವಕೀಲರ ಕಚೇರಿ ಶುಭಾರಂಭ

Suddi Udaya

ಪುಂಜಾಲಕಟ್ಟೆ: ಪ್ರವೀಣ್ ಕುಮಾರ್ ದೋಟ ಸೇವಾ ನಿವೃತ್ತಿ

Suddi Udaya

ಬಂಗಾಡಿ ಶಾಲೆಯ ಶಿಕ್ಷಕ ಅಮಿತಾನಂದ ಹೆಗ್ಡೆ ರವರಿಗೆ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ರಾಜ್ಯ ಮಟ್ಟದ ನೆಟ್ ಬಾಲ್ ಪಂದ್ಯಾಟ: ಎಸ್.ಡಿ.ಎಂ ಕಾಲೇಜಿನ ಪುರುಷರ ತಂಡ ಪ್ರಥಮ ಹಾಗೂ ಮಹಿಳೆಯರ ತಂಡ ದ್ವಿತೀಯ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ 27ನೇ ಆಲಂಕಾರು ಶಾಖೆ ಉದ್ಘಾಟನೆ

Suddi Udaya

ಹದಗೆಟ್ಟ ರಸ್ತೆಗಳ ಸಮಸ್ಯೆಯನ್ನು ಇತ್ಯರ್ಥ ಪಡಿಸಿದ ಶಿಬಾಜೆ ಗ್ರಾ.ಪಂ.

Suddi Udaya
error: Content is protected !!