26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ ಕನ್ಯಾಡಿ ಅಯುಷ್ಮಾನ್ ಆರೋಗ್ಯ ಕೇಂದ್ರ ದಾರಿದೀಪ ವ್ಯವಸ್ಥೆ ಹಾಗೂ ಹೈ ಮಾಸ್ಕ್ ದೀಪ ಅಳವಡಿಕೆ: ರಕ್ಷಿತ್ ಶಿವರಾಂ

ಬೆಳ್ತಂಗಡಿ : ನಡ ಗ್ರಾಮ ಪಂಚಾಯತಿಗೆ ಒಳಪಟ್ಟ ಕನ್ಯಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಉಪಕೇಂದ್ರಕ್ಕೆ ಹೊಂದಿಕೊಂಡಿರುವ ಕನ್ಯಾಡಿ ಮೂಡಬೆಟ್ಟು ರಸ್ತೆಯು ತೀರಾ ಗುಡ್ಡಗಾಡು ಪ್ರದೇಶಕ್ಕೆ ಒಳಪಡುವುದರಿಂದ ಸಾರ್ವಜನಿಕರ ಓಡಾಟದ ಅನುಕೂಲತೆಗಾಗಿ ಊರವರ ಮನವಿಯ ಮೇರೆಗೆ ಕೆ. ಪಿ. ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮುತುವರ್ಜಿಯಿಂದ ದ. ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರ ಶಿಫಾರಸ್ಸಿನಂತೆ
ದಾರಿದೀಪ ವ್ಯವಸ್ಥೆ ಮತ್ತು ಹೈ ಮಾಸ್ಕ್ ದೀಪ ಅಳವಡಿಸಲಾಗಿದೆ. ಈ ನಿಟ್ಟಿನಲ್ಲಿ ಸರಕಾರಕ್ಕೆ ಹಾಗೂ ಸಚಿವರಿಗೆ ಊರವರ ಪರವಾಗಿ ಅಭಿನಂದನೆ ಸಲ್ಲಿಸಲಾಯಿತು.

Related posts

ಅಳದಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಒಕ್ಕೂಟದ ಸಭೆ

Suddi Udaya

ಪಡಂಗಡಿಯಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya

ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯ ವೈಯಕ್ತಿಕ ಹಾಗೂ ಸಾಮೂಹಿಕ ವಿಭಾಗದಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಪ್ರಥಮ ಸ್ಥಾನ

Suddi Udaya

ಬರೆಂಗಾಯದಲ್ಲಿ ಅಡಿಕೆ ಮತ್ತು ಕಾಳುಮೆಣಸು ಖರೀದಿ ಉಪಕೇಂದ್ರ ಆರಂಭ

Suddi Udaya

ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳಿಗೆ “ಗೋಲ್ ಸೆಟ್ಟಿಂಗ್” ತರಬೇತಿ ಕಾರ್ಯಾಗಾರ

Suddi Udaya

ಮಚ್ಚಿನ ಗ್ರಾಮದಲ್ಲಿ ಮೂಲಭೂತ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಪಂಚಾಯತ್ ಗೆ ಎಸ್‌ಡಿಪಿಐ ಮನವಿ

Suddi Udaya
error: Content is protected !!