26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲ್ಲೇರಿಯಲ್ಲಿ ರಕ್ತದಾನ ಶಿಬಿರ ಮತ್ತು ಉಚಿತ ನೇತ್ರ ತಪಾಸಣಾ ಶಿಬಿರ

ಕಲ್ಲೇರಿ : ಕೋಟಿ ಚೆನ್ನಯ ಫ್ರೆಂಡ್ಸ್ ಸೇವಾ ಟ್ರಸ್ಟ್ (ರಿ), ಕರಾಯ, ತಣ್ಣೀರುಪoತ ಸಿ ಎ ಬ್ಯಾಂಕ್ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಮಂಗಳೂರು ಇವರ ಸಹಯೋಗದಲ್ಲಿ ಕಲ್ಲೇರಿಯ ರೈತ ಸಭಾ ಭವನದಲ್ಲಿ ಬೃಹತ್ ರಕ್ತದಾನ ಶಿಬಿರ ಮತ್ತು ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು-ಪುತ್ತೂರು ಇವರಿಂದ ಉಚಿತ ಕಣ್ಣಿನ ತಪಾಸಣಾ ಶಿಬಿರ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ತಣ್ಣೀರುಪಂತ ಸಿ ಎ ಬ್ಯಾಂಕ್ ಅಧ್ಯಕ್ಷ ಜಯಾನಂದ ಕಲ್ಲಾಪು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣ ಭಜನಾ ಮಂಡಳಿ ಅಧ್ಯಕ್ಷರಾದ ಜಗದೀಶ ಶೆಟ್ಟಿ ಮೈರ, ತಣ್ಣೀರುಪಂತ ಸಿ ಎ ಬ್ಯಾಂಕ್ ಉಪಾಧ್ಯಕ್ಷ ಸುನಿಲ್ ಅಣವು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಂದ್ರ ಪ್ರಸಾದ್, ನಿರ್ದೇಶಕ ರೋಹಿತ್ ಶೆಟ್ಟಿ, ರೆಡ್ ಕ್ರಾಸ್ ಸಂಸ್ಥೆಯ ಪ್ರವೀಣ ಕುಮಾರ್, ಕೋಟಿ ಚೆನ್ನಯ ಸೇವಾ ಟ್ರಸ್ಟ್ ಅಧ್ಯಕ್ಷ ದುರ್ಗಾಪ್ರಸಾದ್ ಮುಂತಾದವರು ಉಪಸ್ಥಿತರಿದ್ದರು.

ತಣ್ಣೀರುಪoತ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಜಯರಾಜ್ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ಇಂದಬೆಟ್ಟುವಿನಲ್ಲಿ ಸ್ವಚ್ಛತಾ ಹಿ ಸೇವಾ ಆಂದೋಲನ

Suddi Udaya

ನಡ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ಪ್ರವೀಣ್‌ ವಿ.ಜಿ

Suddi Udaya

ಖೋಟಾನೋಟು ಪತ್ತೆ ಪ್ರಕರಣ: ಗುರುವಾಯನಕೆರೆ ಅಪಾರ್ಟ್ಮೆಂಟ್ ಮೇಲೆ ಪೊಲೀಸ್ ದಾಳಿ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮಳೆ ಹಿನ್ನಲೆ-ನಾಳೆ (ಜು. 8)ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

Suddi Udaya
error: Content is protected !!