25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವೂರು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

ನಾವೂರು : ನಾವೂರು ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಸುನಂದ ರವರ ಅಧ್ಯಕ್ಷತೆಯಲ್ಲಿ ಮಾ.3ರಂದು ದ.ಕ.ಜಿ.ಪ.ಹಿ.ಪ್ರಾ. ಶಾಲಾ ಸಭಾಂಗಣದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಿ.ಡಿ.ಪಿ. ಪ್ರಿಯಾ ಆಗ್ನೇಸ್ ರವರು ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಪಂಚಾಯತ್ ಸದಸ್ಯರಾದ ಹರೀಶ್ ಸಾಲಿಯಾನ್, ಶ್ರೀಮತಿ ವೇದಾವತಿ, ಶ್ರೀಮತಿ ಶಾಂತಿ, ಎನ್.ಕೆ. ಹಸೈನಾರ್, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ಮಮತಾ ಸ್ವಾಗತಿಸಿದರು. ಪಂ. ಅಭಿವೃದ್ಧಿ ಅಧಿಕಾರಿ ನಿರ್ಮಲ್ ಕುಮಾರ್ ಅನುಪಾಲನ ವರದಿ ವಾಚಿಸಿದರು. ಗ್ರಾ.ಪಂ. ಸದಸ್ಯ ಗಣೇಶ್ ಗೌಡ ವಂದಿಸಿದರು.

Related posts

ಮೇಲಂತಬೆಟ್ಟು ಗ್ರಾ.ಪ. ಬಳಿ ಹಾಗೂ ಕಲ್ಲಗುಡ್ಡೆಯ ರಸ್ತೆಬಳಿ ಸ್ವಚ್ಛ ಶನಿವಾರದ ಅಂಗವಾಗಿ ಶ್ರಮದಾನ

Suddi Udaya

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ಇದರ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಕೃಷಿ ಮಾಹಿತಿ ಕಾರ್ಯ ಕ್ರಮ

Suddi Udaya

ಕೊಯ್ಯೂರು ಗ್ರಾ.ಪಂ. ನ ಗ್ರಾಮ ಸಭೆ

Suddi Udaya

ಜಾರಿಗೆಬೈಲು ಸಮೀಪದಲ್ಲಿ ಚರಂಡಿಗೆ ಕಾರು ಪಲ್ಟಿ, ಚಾಲಕನ ಸ್ಥಿತಿ ಗಂಬೀರ

Suddi Udaya

ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯ ವೈಯಕ್ತಿಕ ಹಾಗೂ ಸಾಮೂಹಿಕ ವಿಭಾಗದಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಪ್ರಥಮ ಸ್ಥಾನ

Suddi Udaya
error: Content is protected !!