24.8 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬಳಂಜ: ಉದ್ಯಮಿ ಯಶೋಧರ ಜೈನ್ ನಿಧನ

ಬಳಂಜ: ಬಳಂಜ ಮಹಾವೀರ ಸ್ಟೋರ್ ಮಾಲಕ ಚಿತ್ತರಂಜನ್ ಜೈನ್ ಇವರ ಪುತ್ರ ಯಶೋಧರ ಜೈನ್ (52 ವರ್ಷ) ಅನಾರೋಗ್ಯದಿಂದ ಬೆಂಗಳೂರಿನ ಆಸ್ಪತ್ರೆಯಲ್ಲಿ ಇಂದು (ಮಾ 3 ) ನಿಧನರಾದರು.

ಕಳೆದ ಹಲವಾರು ವರ್ಷಗಳಿಂದ ಬಳಂಜದಲ್ಲಿ ಅಂಗಡಿ ನಡೆಸಿಕೊಂಡು, ಉದ್ಯಮಿಯಾಗಿ ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಕಳೆದ ಕೆಲ ಸಮಯದ ಹಿಂದೆ ಅನಾರೋಗ್ಯ ಕಾಡಿತ್ತು. ಚಿಕಿತ್ಸೆ ಕೂಡ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು‌

ಮೃತರು ತಂದೆ, ಪತ್ನಿ, ಮಕ್ಕಳು,ಸಹೋದರರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಎಕ್ಸೆಲ್ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ ರಿಂದ ರೋಟರಿ ಕುಟುಂಬದ ಶಿಕ್ಷಕ ಸದಸ್ಯರ ಸನ್ಮಾನ

Suddi Udaya

ಶ್ರೀರಾಮ ಕ್ಷೇತ್ರ ಕನ್ಯಾಡಿಯ ಅಯೋಧ್ಯೆ ಶಾಖಾ ಮಠ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ನೇಮಕ

Suddi Udaya

ವಿಶ್ವ ಹಿಂದೂ ಪರಿಷತ್ ಭಜರಂಗದಳ ಮಚ್ಚಿನ ಘಟಕ ಹಾಗೂ ವಿವಿಧ ಸಂಘಗಳಿಂದ ರಾಮ ದೀಪೋತ್ಸವ

Suddi Udaya

ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ: ರೂ.24.43 ಕೋಟಿ ವ್ಯವಹಾರ, ರೂ.30.91 ಲಕ್ಷ ನಿವ್ವಳ ಲಾಭ, ಶೇ.22 ಡಿವಿಡೆಂಡ್

Suddi Udaya

ಮೈರೋಳ್ತಡ್ಕ -ಬಂದಾರು 31 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆಯ ಅಂಗವಾಗಿ ರಾಜ್ಯದಾದ್ಯಂತ ಸ್ವಾಸ್ಥ್ಯ ಸಂಕಲ್ಪ ಕೈಗೊಂಡ 1.31 ಲಕ್ಷ ವಿದ್ಯಾರ್ಥಿಗಳು

Suddi Udaya
error: Content is protected !!