26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಾರ್ಯ : ಪಿಲಿಗೂಡು ಬನ್ನೆಂಗಳ ಹಾಲು ಉತ್ಪಾದಕರ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಎರಡು ಲಕ್ಷ ದೇಣಿಗೆ ಹಸ್ತಾಂತರ

ಪಿಲಿಗೂಡು ಬಾರ್ಯಾ ಬನ್ನೆಂಗಳದಲ್ಲಿ ನೂತನವಾಗಿ ರಚನೆಯಾಗುತ್ತಿರುವ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಕೊಡ ಮಾಡಿದ ಎರಡು ಲಕ್ಷ ಅನುದಾನವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ಮಹಾಬಲ ಕುಲಾಲ್ ರವರು ಸಮಿತಿಯ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.


ತಾಲೂಕು ಜನಜಾಗೃತಿ ಕಾರ್ಯಕಾರಿಣಿ ಸಮಿತಿ ಸದಸ್ಯರೂ ಹಾಗೂ ಬನ್ನೆಂಗಳ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಗುಣಕರ್ ಅಗ್ನಾಡಿ, ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್ಯದರ್ಶಿ ಚಂದ್ರಶೇಖರ್ ಬಾರ್ಯ ಗುರುವಾಯನಕೆರೆ , ಯೋಜನಾ ಕಚೇರಿ ವ್ಯಾಪ್ತಿಯ ಯೋಜನಾಧಿಕಾರಿ ದಯಾನಂದ ಪೂಜಾರಿ, ಸೇವಾಪ್ರತಿನಿಧಿ ಶ್ರೀಮತಿ ವಿಶಾಲಾಕ್ಷಿ, ಒಕ್ಕೂಟದ ಅಧ್ಯಕ್ಷ ಮೋಹನ್ ಗೌಡ, ಜನಜಾಗೃತಿ ಗ್ರಾಮ ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ ಹೊಸ್ತೋಟ ಶಾಲಾ ಬಳಿ ಮರ ಬಿದ್ದು ರಸ್ತೆ ತಡೆ : ಅರಸಿನಮಕ್ಕಿ ನವಶಕ್ತಿಯ ಆಟೋ ಚಾಲಕ ಮಾಲಕರ ಸಂಘದ ಸದಸ್ಯರಿಂದ ತೆರವು

Suddi Udaya

ಚಾರ್ಮಾಡಿ ಜಲಾಲಿಯಾ ನಗರ ಮಸ್ಜಿದ್‌‌ನ ಆಡಳಿತ ಮಂಡಳಿಯನ್ನು ವಜಾಗೊಳಿಸಿದ ವಕ್ಫ್ ಮಂಡಳಿ: ಸರಕಾರದಿಂದ ಆಡಳಿತಾಧಿಕಾರಿ ನೇಮಕ

Suddi Udaya

ವಾಣಿ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಪ.ಪೂ. ಕಾಲೇಜುಗಳ ಯೋಗಾಸನ ಸ್ಪರ್ಧೆ

Suddi Udaya

ಉಜಿರೆ ವಲಯದ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ನಿವೃತ್ತ ಶಿಕ್ಷಕ, ಯಕ್ಷಗಾನದ ಹಿರಿಯ ಅರ್ಥಧಾರಿ ಕೆ.ವಿ. ಗಣಪಯ್ಯ ನಿಧನ

Suddi Udaya

ಬೆಳ್ತಂಗಡಿ-ಉಪ್ಪಿನಂಗಡಿ ಖಾಸಗಿ ಬಸ್ ನೌಕರರ ಸಂಘದ ಪದಗ್ರಹಣ

Suddi Udaya
error: Content is protected !!