26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಮಹಿಳೆಯರಿಗೆ ಉಚಿತ ಆರೋಗ್ಯ ಮತ್ತು ದಂತ ತಪಾಸಣಾ ಶಿಬಿರ

ಬೆಳ್ತಂಗಡಿ: ಮಹಿಳಾ ವೃಂದ ಬೆಳ್ತಂಗಡಿ, ಇಂಡಿಯನ್ ಡೆಂಟಲ್ ಅಶೋಸಿಯೇಷನ್ ಪುತ್ತೂರು, ರೋಟರಿ ಕ್ಲಬ್ ಬೆಳ್ತಂಗಡಿ, ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ ಬೆಳ್ತಂಗಡಿ, ಆಯುಷ್ ಫೆಡರೇಷನ್ ಆಫ್ ಇಂಡಿಯಾ ಬೆಳ್ತಂಗಡಿ ಬ್ರಾಂಚ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಹಿಳಾ ದಿನಾಚರಣೆಯ ಪ್ರಯುಕ್ತ ಮಾ. 1ರಂದು ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಮಹಿಳೆಯರಿಗೆ ಉಚಿತ ಆರೋಗ್ಯ ಮತ್ತು ದಂತ ತಪಾಸಣಾ ಶಿಬಿರ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ವೃಂದದ ಅಧ್ಯಕ್ಷೆ ನೇತ್ರಾ ಅಶೋಕ್ ವಹಿಸಿದ್ದರು. ಡಾ. ಸುಷ್ಮಾ ಡೋಂಗ್ರೆ ಅರೋಗ್ಯದ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಡಾ. ಆಶಾ ಪೆದಮಲೆ, ಡಾ. ದೀಪಾಲಿ ಡೋಂಗ್ರೆ, ಡಾ. ವಿನಯ ಕಿಶೋರ್, ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ಸವಿತಾ ಜಯದೇವ್ ಭಾಗವಹಿಸಿದ್ದರು.

ಆಶಾ ಸತೀಶ್ ಪ್ರಾರ್ಥಿಸಿದರು. ರಶ್ಮಿ ಪಟವರ್ಧನ್ ಸ್ವಾಗತಿಸಿ, ನಿರೂಪಿಸಿದರು. ಮಹಿಳಾ ವೃಂದದ ಕಾರ್ಯದರ್ಶಿ ಪ್ರೀತಿ ಆರ್. ವಂದಿಸಿದರು

Related posts

ನಿಡ್ಲೆಯಲ್ಲಿ ಸಂಪನ್ನಗೊಂಡ 34ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ

Suddi Udaya

ನೇತಾಜಿ ಸುಭಾಶ್ ಚಂದ್ರ ಬೋಸ್ ಆವಾಸೀಯ ವಿದ್ಯಾಲಯ ಮುಗುಳಿ ಶಾಲೆಗೆ ಆವರಣ ಗೋಡೆ ನಿರ್ಮಿಸುವ ಮತ್ತು ಭದ್ರತಾ ಸಿಬ್ಬಂದಿ ನೇಮಕ ಮಾಡುವಂತೆ ಜಿಲ್ಲಾ ಕೆ.ಡಿ.ಪಿ ಸದಸ್ಯ ಸಂತೋಷ್ ಕುಮಾರ್ ರಿಂದ ಜಿಲ್ಲಾಧಿಕಾರಿಗೆ ಮನವಿ

Suddi Udaya

ಉಜಿರೆ ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿಡೊಂಜಿ ದಿನ’

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಿಲ್ವಿಯ ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ ವಿಜಯ ಹೆಚ್ ಪ್ರಸಾದ್

Suddi Udaya

ಎ.25: ಮರೋಡಿ ದೇವಸ್ಥಾನ: ಪ್ರತಿಷ್ಠಾ ಮಹೋತ್ಸವ

Suddi Udaya

ಫೆ.28: ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಸೇವಾ ನಿವೃತ್ತಿ

Suddi Udaya
error: Content is protected !!