ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಬೆಳ್ತಂಗಡಿ ಮಹಿಳಾ ಬಿಲ್ಲವ ವೇದಿಕೆ ಸದಸ್ಯರ ಭೇಟಿ by Suddi UdayaMarch 4, 2025March 4, 2025 Share0 ಬೆಳ್ತಂಗಡಿ: ವಿಶ್ವ ವಿಖ್ಯಾತ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಜಾತ್ರ ಮಹೋತ್ಸವ ಹಾಗೂ ವಿವಿಧ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಬೆಳ್ತಂಗಡಿ ಬಿಲ್ಲವ ಮಹಿಳಾ ವೇದಿಕೆ ಸದಸ್ಯರು ಗೆಜ್ಜೆಗಿರಿಗೆ ಭೇಟಿ ನೀಡಿದರು. Share this:PostPrintEmailTweetWhatsApp