September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

ಕಳೆಂಜ: ಕಳೆಂಜ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಗಿರಿಜ ರವರ ಅಧ್ಯಕ್ಷತೆಯಲ್ಲಿ ಮಾ.4ರಂದು ಕಾಯರ್ತ್ತಡ್ಕ ದ.ಕ.ಜಿ.ಪ.ಹಿ.ಪ್ರಾ. ಶಾಲಾ ಸಭಾಂಗಣದಲ್ಲಿ ಜರುಗಿತು.

ಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರವಿ ಕುಮಾರ್ ಮಾರ್ಗದರ್ಶಿ ಅಧಿಕಾರಿಯಾಗಿ ಆಗಮಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಕಾರ್ಯದರ್ಶಿ ಹೊನ್ನಪ್ಪ ಗೌಡ ಎಂ, ಉಪಾಧ್ಯಕ್ಷ ವಿಶ್ವನಾಥ್ ಹೆಚ್, ಪಂಚಾಯತ್ ಸದಸ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ತಂಡದ ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.


ಗ್ರಾ. ಪಂ. ಸದಸ್ಯ ಗಂಗಾಧರ ಸ್ವಾಗತಿಸಿದರು. ಪಿಡಿಒ ಹೊನ್ನಮ್ಮ ವರದಿ ವಾಚಿಸಿದರು. ಜಮಾ -ಖರ್ಚು ವರದಿಯನ್ನು ಗುಮಾಸ್ತ ರಾಜೇಶ್ ವಾಚಿಸಿದರು.

Related posts

ಸಿಯೋನ್ ಆಶ್ರಮದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಮಾಂಡೋವಿ ಮೋಟಾರ್ಸ್ ಗೆ 40 ವರ್ಷದ ಸಂಭ್ರಮ, ನೆಚ್ಚಿನ ಕಾರು ಖರೀದಿಗೆ ಸುವರ್ಣವಕಾಶ

Suddi Udaya

ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆ ನೂತನ ಅಧ್ಯಕ್ಷರಾಗಿ ಡಾ.ಸದಾನಂದ ಪೂಜಾರಿ ಆಯ್ಕೆ

Suddi Udaya

ಮಲೆಬೆಟ್ಟು: ಬದಿನಡೆ ಶ್ರೀ ವನದುರ್ಗಾ ದೇವಿಯ ಸನ್ನಿಧಿಯಲ್ಲಿ ಸಿಂಧೂರ’ ವಿಜಯೋತ್ಸವ ಪ್ರಯುಕ್ತ ವಿಶೇಷ ಪೂಜೆ

Suddi Udaya

ನವೋದಯ ವಿದ್ಯಾಲಯ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರವೇಶ ಪರೀಕ್ಷೆಯ ತರಬೇತಿ ಪ್ರಾರಂಭ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya
error: Content is protected !!