March 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿಯ ಪ್ರೀಮಲ್ ನಿಶ್ಮಾ ಸಂಶೋಧನಾ ಲೇಖನದಲ್ಲಿ ಪ್ರಥಮ ಸ್ಥಾನ

ನಾರಾವಿ: ಸೈಂಟ್ ಜೋಸೆಫ್ ಯುನಿವರ್ಸಿಟಿ ಬೆಂಗಳೂರಿನಲ್ಲಿ ಆಯೋಜಿಸಲ್ಪಟ್ಟ ರಾಷ್ಟ್ರೀಯ ಮಟ್ಟದ ರಸಾಯನಶಾಸ್ತ್ರ ಸಮ್ಮೇಳನದಲ್ಲಿ ಪ್ರಿಮಲ್ ನಿಶ್ಮಾ ರೊಡ್ರಿಗಸ್ ಕೆಮಿಕಲ್ ಸೈನ್ಸ್ ಸ್ ಫಾರ್ ಎ ಸಸ್ಟೈನೆಬಲ್ ಟುಮಾರೊ : ಸಿನರ್ಜಿ ಆಂಡ್ ಸೊಲ್ಯೂಷನ್ಸ್ ವಿಷಯದ ಕುರಿತು ಸಂಶೋಧನಾ ಲೇಖನ ಮಂಡಿಸಿ ಪ್ರಥಮ ಸ್ಥಾನ ಪಡೆದಿರುತ್ತಾರೆ.

ಬೆಂಗಳೂರು ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದ ಪ್ರಸಕ್ತ ಸಾಲಿನ ಎಂ.ಎಸ್ಸಿ ಸ್ನಾತಕೋತ್ತರ ಪರೀಕ್ಷೆಯ ಅನಾಲಿಟಿಕಲ್ ಕೆಮಿಸ್ಟ್ರಿ ವಿಭಾಗದಲ್ಲಿ ಇವರು ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನ ಪಡೆದು ಸಾಧನೆಗೈದಿರುವ ಇವರು
ನಾರಾವಿ ನಿವಾಸಿಯ ಹೊಸ್ಮಾರು ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಸಹ ಶಿಕ್ಷಕಿ ಮಾರ್ಗರೆಟ್ ಪಿಂಟೋ ಹಾಗೂ ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು ಮಡಂತ್ಯಾರಿನ ಇತಿಹಾಸ ವಿಭಾಗದ ಉಪನ್ಯಾಸಕ ವಿನ್ಸೆಂಟ್ ರೊಡ್ರಿಗಸ್ ದಂಪತಿಯ ಪುತ್ರಿ.

Related posts

ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷರಾಗಿ ರಾಘವ ಹೆಚ್ ಗೇರುಕಟ್ಟೆ ನೇಮಕ

Suddi Udaya

 ಡಾ| ಡಿ. ಹೆಗ್ಗಡೆಯವರಿಗೆ “ಯಕ್ಷದ್ರುವ ಪಟ್ಲ ಸಂಭ್ರಮ -2023” ಆಮಂತ್ರಣ

Suddi Udaya

ಉಜಿರೆ: 1ವರ್ಷ 8 ತಿಂಗಳಿನ ವೇದ್ಯ ಶ್ರೀಶಾಸ್ತ ರವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್

Suddi Udaya

ಜೋಡುಸ್ಥಾನ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಯುಗಂಧರ್, ಕಾರ್ಯದರ್ಶಿ ಚೇತನ್

Suddi Udaya

ಕಿರಿಯರ ಅಥ್ಲೆಟಿಕ್ ಕ್ರೀಡಾಕೂಟ: ಅದ್ವಿಕ ಕೆ.ಪಿ. ರವರಿಗೆ ಚಿನ್ನದ ಪದಕ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಮತದಾನ ಆರಂಭ

Suddi Udaya
error: Content is protected !!