ಬೆಳ್ತಂಗಡಿ: ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಶಬರಾಯ ಕೆ ಇವರು ನೇಮಕವಾಗಿದ್ದಾರೆ.
ಸದಸ್ಯರಾಗಿ ಹರಿಶ್ಚಂದ್ರ, ಸಿನಿ ಗುರುದೇವನ್ , ಗಣೇಶ್ ಕಾಶಿ, ವಿಶ್ವನಾಥ ಕೆ, ಲೋಕೇಶ್ವರಿ ವಿನಯ ಚಂದ್ರ ಗೌಡ, ಪ್ರಮೋದ್ ಕುಮಾರ್ ಶೆಟ್ಟಿ, ಪ್ರಶಾಂತ್ ಮಚ್ಚಿನ, ನೇಮಕವಾಗಿದ್ದಾರೆ.
ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ನಡೆಸಿ ಅಧಿಕಾರ ಹಸ್ತಾಂತರವನ್ನು ಮಾಡಿದರು.